ಲಾಯಿಲ ಗ್ರಾಮದ ಪುದ್ದೋಟ್ಟು ಮನೆಯ ದಿ| ಕೊರಗಪ್ಪ ಪೂಜಾರಿಯವರ ಪತ್ನಿ ಗಂಗಮ್ಮ ಪೂಜಾರಿ(82ವ) ರವರು ಜ.13 ರಂದು ಬೆಳಗ್ಗೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಲಲಿತಾ, ಲೀಲಾ, ಸುನಂದಾ , ಅಳಿಯಂದಿರು, ಮೊಮ್ಮಕ್ಕಳು...
ಬೆಳ್ತಂಗಡಿ: ಅಮೆರಿಕಾದ ಫ್ಲೋರಿಡಾದ ಯೋಗ ಯುನಿವರ್ಸಿಟಿಯಿಂದ ಉಪವಾಸ ಮತ್ತು ಆಧ್ಯಾತ್ಮಿಕ ಪ್ರಗತಿ ಎಂಬ ವಿಷಯದ ಮೇಲೆ ಮಹಾ ಪ್ರಬಂಧವನ್ನು ಮಂಡಿಸಿ ಡಾಕ್ಟರೇಟ್ ಪದವಿಯನ್ನು ಪಡೆದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಡಾ.ಯೋಗಿಂದ್ರ ಭಟ್ ಇವರಿಗೆ...
ಪಡಂಗಡಿ: ಕುಂಡದಬೆಟ್ಟು ಹಿಂದೂ ಸಂಗಮ ಆಯೋಜನಾ ಸಮಿತಿ ಪಡಂಗಡಿ ಮಂಡಲ ವತಿಯಿಂದ ನಡೆಯುವ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಹಿರಿಯ ಸ್ವಯಂ ಸೇವಕ ಮಲ್ಲಿನಾಥ ರವರು ಜ.12ರಂದು ಬಿಡುಗಡೆಗೊಳಿಸಿ ಶುಭಹಾರೈಸಿದರು. ಫೆ.1ರಂದು ಅಪರಾಹ್ನ...
ಉಜಿರೆ: ಯುವಶಕ್ತಿ ರಾಷ್ಟ್ರದ ಭವಿಷ್ಯವಾಗಿದ್ದು, ಆ ಭವಿಷ್ಯವನ್ನು ಸದೃಢ ಚಿಂತನೆ, ಶಿಸ್ತು ಮತ್ತು ಸೇವಾಭಾವದಿಂದ ರೂಪಿಸುವ ಉದ್ದೇಶದಿಂದ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜು (SDMCNYS), ಉಜಿರೆ ಇದರ ರಾಷ್ಟ್ರೀಯ ಸೇವಾ...
ಕುವೆಟ್ಟು: ಕುವೆಟ್ಟು ವರಕಬೆ ಸಮೀಪ ಎಚ್ ಟಿ ಲೈನ್ ವಿದ್ಯುತ್ ವಯರ್ ತುಂಡಾಗಿ ಹೆದ್ದಾರಿಗೆ ಬಿದ್ದ ಘಟನೆ ಜ.13ರಂದು ನಡೆದಿದೆ. ವಿದ್ಯುತ್ ವಯರ್ ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚನೆ ಉಂಟಾಗಿದ್ದು ಸುಮಾರು...
ಬೆಳ್ತಂಗಡಿ: ರಾಜ್ಯ ಮಟ್ಟದಲ್ಲಿ ನೋಂದಾವಣೆಗೊಂಡಿರುವ ಸೌಭಾಗ್ಯ ವಿಕಲಚೇತನರ ಪತ್ತಿನ ಸಹಕಾರಿ ಸಂಘ ಕಡಬ ಇದರ ನಿರ್ದೇಶಕರಾಗಿ ಹಿರಿಯ ಪತ್ರಕರ್ತ ಹಾಗೂ ಸಂಘಟಕ ಅಶ್ರಫ್ ಆಲಿಕುಂಞಿ ಮುಂಡಾಜೆ ಆಯ್ಕೆಯಾಗಿದ್ದಾರೆ. ಸಂಘದ ಬೈಲಾದಲ್ಲಿ ನಮೂದಿಸಿದ 53/1 ರ...
ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಜ. 31 ರಿಂದ ಫೆ.6 ರ ವರೆಗೆ ನಡೆಯಲಿರುವ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಹಾಗೂ ಪ್ರತಿಷ್ಠಾ ದಿನಾಚರಣೆ ವಾರ್ಷಿಕ ಜಾತ್ರೆ ರಥೋತ್ಸವ ಕಾರ್ಯಕ್ರಮದ...
ವೇಣೂರು: ನಿಟ್ಟಡೆ ಕುಂಭಶ್ರೀ ಪ್ರಿ–ಯುನಿವರ್ಸಿಟಿ ಕಾಲೇಜು, ನಿಟ್ಟಡೆ ವೇಣೂರಿನಲ್ಲಿ ಆಸರೆ ಪ್ರಥಮ ಪಿಯುಸಿ ಪ್ರವೇಶಾರ್ಥಿಗಳಿಗಾಗಿ ಆಯೋಜಿಸಲಾದ ಪ್ರವೇಶ ಪರೀಕ್ಷೆ ಜ.11ರಂದು ಶಿಸ್ತುಬದ್ಧವಾಗಿ ಹಾಗೂ ಯಶಸ್ವಿಯಾಗಿ ನಡೆಯಿತು. ಕುಂಭಶ್ರೀ ಶಿಕ್ಷಣ ಸಂಸ್ಥೆಯ ನೇತೃತ್ವದಲ್ಲಿ ಆಯೋಜಿಸಲಾದ ಈ...
ಮಚ್ಚಿನ: ಪಾರೆಂಕಿ ಗ್ರಾಮದ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ ನಡೆಯಿತು. ಬೆಳಿಗ್ಗೆ ಬ್ರಹ್ಮಶ್ರೀ ಡಾ| ಶಿವಪ್ರಸಾದ್ ತಂತ್ರಿಗಳು ಹಾಗೂ ಶ್ರೀ...
ಬಳಂಜ : ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ಜಂಟಿ ಸಹಭಾಗಿತ್ವದಲ್ಲಿ ವರ್ಷಂಪ್ರತಿ ನಡೆಯುವ ಗಣರಾಜ್ಯೋತ್ಸವ ಹಾಗೂ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ನಡೆಯಿತು. ಕ್ರೀಡಾಂಗಣದ...