ಕುವೆಟ್ಟು: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವವು ಮಾ. 30 ರoದು ಜರಗಿತು. ಸಂಜೆ ರಘುರಾಮ್ ಭಟ್ ಮಠ ಇವರ ಮನೆಯಿಂದ ದೈವದ ಭಂಡಾರದ ಮೆರವಣಿಗೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ...
ನಡ : ಇಲ್ಲಿಯ ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಿಸಲಾಯಿತು. ಈದ್ ಸಂದೇಶ ಪ್ರಾರ್ಥನೆಯು ನಡೆಯಿತು. ಜಮಾತಿನ ಖತೀಬಾರದ ಮೌಲನ ಸಯ್ಯದ್ ಆಖೀಲ್ ಖಾದ್ರಿ ನೇತೃತ್ವ ವಹಿಸಿದ್ದರು. ಮಸೀದಿ...
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭವು ಎ.20 ರಂದು ಬೆಳ್ತಂಗಡಿ ಹಳೆಕೋಟೆ ವಾಣಿ ವಿದ್ಯಾ ಸಂಸ್ಥೆಗಳ ಆವರಣದಲ್ಲಿ...
ಅಳದಂಗಡಿ: ಕಳೆದ ಹಲವು ವರ್ಷಗಳಿಂದ ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಿಂಗ್ & ಕ್ವಿನ್ ಯುನಿಸೆಕ್ಸ್ ಸೆಲೂನ್ ಸಂಸ್ಥೆಯ ಸಹ ಸಂಸ್ಥೆಯಾದ ಲುಕ್ ಮಿ ಲೇಡಿಸ್ ಬ್ಯೂಟಿ ಝೋನ್,ಲೇಡಿಸ್ ಟೈಲರಿಂಗ್ ಮತ್ತು ತರಬೇತಿ ಕೇಂದ್ರ, ಟೈಲರಿಂಗ್ ಮೆಟಿರಿಯಲ್ಸ್...
ಬೆಳ್ತಂಗಡಿ: ಕಳೆದ ಕೆಲ ವರ್ಷಗಳಲ್ಲಿ ನಗರಗಳಿಗೆ ಸೀಮಿತವಾಗಿದ್ದ ಡ್ರಗ್ಸ್ ಹಾವಳಿ ಇಂದು ಜಿಲ್ಲಾ ಮಟ್ಟ, ತಾಲೂಕು ಮಟ್ಟ, ಗ್ರಾಮ ಮಟ್ಟದವರೆಗೆ ತಲುಪಿರುವುದು ಆತಂಕಕಾರಿ ವಿಷಯವಾಗಿದೆ. ಯುವ ಜನತೆ ದುಶ್ಚಟಗಳ ದಾಸರಾಗಿ ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ....
ಧರ್ಮಸ್ಥಳ : ರಶ್ಯಾದಿಂದ ಏಳು ಜನ ಪ್ರವಾಸಿಗರ ತಂಡ ಧರ್ಮಸ್ಥಳಕ್ಕೆ ಮಾ.29 ರಂದು ಆಗಮಿಸಿದ್ದು, ದೇವರ ದರ್ಶನ ಮಾಡಿ, ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯ, ಮಂಜೂಷಾ ವಸ್ತು ಸಂಗ್ರಹಾಲಯ, ಅನ್ನಪೂರ್ಣದಲ್ಲಿ ಅನ್ನದಾಸೋಹದ ವ್ಯವಸ್ಥೆ, ಬಾಹುಬಲಿ...
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ್ವಿಭಾಷಾ ಬೋಧನೆಗೆ ಸಂಬಂಧಿಸಿದಂತೆ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಒಂದು ದಿನದ ಕಾರ್ಯಾಗಾರ ನಡೆಯಿತು....
ಪುದುವೆಟ್ಟು : ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟ ಪುದುವೆಟ್ಟು ಇದರ ವಾರ್ಷಿಕ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಉಷಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಪಂಚಾಯತ್ ಅಧ್ಯಕ್ಷ ಪೂರ್ಣಕ್ಷ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಲಯ...
ಉಜಿರೆ: ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ ಗಾರ್ಟನ್ ವಿಭಾಗದಿಂದ ಹೊರಹೋಗುವ ವಿದ್ಯಾರ್ಥಿಗಳಿಂದ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಿಂಡರ್ಗಾರ್ಟನ್ ಯುಕೆಜಿ ಎ ಹಾಗೂ ಬಿ ವಿಭಾಗಗಳ ಮಕ್ಕಳಿಂದ ಸಂಯುಕ್ತವಾಗಿ...