ನಾವೂರು ಡಾ.ಪ್ರದೀಪ್‌ರವರ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಬಡಕ್ಕಾವುಗುತ್ತು ರಕ್ಷಿತ್ ನ್ಯಾಯಾಲಯಕ್ಕೆ ಅರ್ಜಿ
ಬೆಳ್ತಂಗಡಿ: ನಾವೂರು ಗ್ರಾಮದ ಡಾ. ಪ್ರದೀಪ್ ಅವರ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ, ವೈಷಮ್ಯದ ಕಾರಣದಿಂದ ಇತರ ವ್ಯಕ್ತಿಗಳ ಮೇಲೆ ಅನುಮಾನವಿದೆ ಎಂದು ಸುಳ್ಳು ಆರೋಪ ಮಾಡಿದ್ದಾರೆ,...
