ವರದಿ

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಶಾಮಿಯಾನ ಮಾಲಕರ ಸಂಘದ ಮಹಾಸಭೆ ಅಳದಂಗಡಿ ಕೆದ್ದುವಿನ ಶ್ರೀ ದೀಪಾ ಸಭಾಭವನದಲ್ಲಿ ನಡೆಯಿತು. 2024-26ನೇ ...

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿ ಇಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಯಮಟೋ ಶೋಟೋಕಾನ್ ಕರಾಟೆ ಮುಖ್ಯ ...

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ಧರ್ಮಸ್ಥಳ: ಆ.5ರಂದು ಧರ್ಮಸ್ಥಳದ ಹಳೇ ಬಸ್ಸು ನಿಲ್ದಾಣದ ಬಳಿ ಸುಮಾರು 35-40 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯು ಅಸ್ವಸ್ಥ ಗೊಂಡು ಬಿದ್ದಿದ್ದು, ಅವರನ್ನು ಮಂಗಳೂರು ವೆನ್ಲಾಕ್ ಅಸ್ಪತ್ರೆಯಲ್ಲಿ ...

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಕುವೆಟ್ಟು: ಮದ್ದಡ್ಕ ಪೇಟೆಯ (ಹೈ ಮಾಸ್ಟ್ ಲೈಟ್) ದಾರಿ ದೀಪ ಉರಿಯದೆ ಕಳೆದ 2 ತಿಂಗಳುಗಳು ಕಳೆದಿವೆ. ಮದ್ದಡ್ಕ ಪೇಟೆಯು ಕತ್ತಲಲ್ಲಿ ಒಂದು ಕಡೆ ಹೆದ್ದಾರಿಯ ಕೆಲಸ ...

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

Suddi Udaya

ಬೆಳ್ತಂಗಡಿ:ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯ ವತಿಯಿಂದ ಆ.4 ರಂದು ಉಜಿರೆಯ ಅರಿಪಾಡಿ ಮಠದ ಕಲಾವೇದಿಕೆಯಲ್ಲಿ ಆಟಿಕೂಟವನ್ನು ಹಮ್ಮಿಕೊಳ್ಳಲಾಯಿತು. ಬೆಳ್ತಂಗಡಿ ಕೂಟ ಮಹಾ ಜಗತ್ತಿನ ...

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

Suddi Udaya

ಬಳಂಜ: ಭಾರಿ ಮಳೆಯಿಂದಾಗಿ ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಭಾರತೀಯ ...

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಅಳದಂಗಡಿ: ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇಲುಸ್ತುವಾರಿ ಸಮಿತಿ ಮತ್ತು ಶಾಲಾಭಿವೃದ್ಧಿ ಸಮಿತಿ ರಚನೆಯು ಶ್ರೀನಿವಾಸ್ ರಾವ್ ದೊರಿಂಜೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ನೂತನ ...

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯವು ರಜತ ಸಂಭ್ರಮದ ಮೆರುಗನ್ನು ಅನುಭವಿಸುತ್ತಿರುವ ಈ ಸಂದರ್ಭದಲ್ಲಿ, ಅಪರೂಪದ ಒಂದು ಕಾರ್ಯಕ್ರಮ ಬೆಳ್ತಂಗಡಿ ಕಥೇಡ್ರಲ್ ಚರ್ಚ್‌ನಲ್ಲಿ ನಡೆಯಿತು. ಕಥೇಡ್ರಲ್ ಚರ್ಚ್‌ನಲ್ಲಿ ಧರ್ಮ ...

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ

Suddi Udaya

ಮಂಗಳೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯಕಾರಿಣಿ ಸಭೆಯು ಪಕ್ಷದ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರ ಅಧ್ಯಕ್ಷತೆಯಲ್ಲಿ ...

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಬಳಂಜ:ಬಳಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಮೊದಲ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ...

error: Content is protected !!