ವರದಿ

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ  ಇದರ 12 ನೇ ವರ್ಷದ ಗಣೇಶೋತ್ಸವ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಎಸ್ ಗಂಗಾಧರ ರಾವ್ ಕೆವುಡೇಲು, ...

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ಉಜಿರೆ: ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳದ ಹತ್ತಿರ ಬಾಲಕಿ ಸೌಜನ್ಯಾರನ್ನು ಹತ್ಯೆ ಮಾಡಿದ ನೈಜ ಆರೋಪಿಯನ್ನು ಪತ್ತೆ ಹಚ್ಚಿ ಶಿಕ್ಷಿಸುವ ಕುರಿತು ದಕ್ಷಿಣ ಕನ್ನಡ ಮತ್ತು ಉಡುಪಿ ...

ಅಳದಂಗಡಿ: ಸುದ್ದಿ ಉದಯ ವಾರಪತ್ರಿಕೆ ವರದಿಗೆ ಅಳದಂಗಡಿ ಗ್ರಾ.ಪಂನಿಂದ ಸ್ಪಂದನೆ: ಶೋಚನೀಯ ಸ್ಥಿಯಲ್ಲಿದ್ದ ಸೋರುತ್ತಿದ್ದ ಮನೆಯ ಮೇಲ್ಚಾವಣಿ ತೆರವು: ಮೇಲ್ಛಾವಣಿಗೆ ಶೀಟ್ ಅಳವಡಿಕೆಯ ಕೆಲಸ ಪ್ರಾರಂಭ,ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆ ಪರಿಸರದ ಶೋಚನೀಯ ಪರಿಸ್ಥಿತಿಯಲ್ಲಿ,ಸೋರುವ ಜೋಪಡಿಯಲ್ಲಿ ಬದುಕು ಸಾಗುಸುತ್ತಿದ್ದ ಪ್ರೇಮರವರ ಮನೆಯ ಬಗ್ಗೆ ಸುದ್ದಿ ಉದಯ ವಾರಪತ್ರಿಕೆ ವರದಿ ಮಾಡಿದ್ದು ...

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

Suddi Udaya

ಉಜಿರೆ: ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಉಜಿರೆ ...

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ಮರೋಡಿ: ಮರೋಡಿ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಸ್ಥಾನಕ್ಕೆ ಮೀಸಲಾಗಿದ್ದು,ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ...

ಶ್ರೀ ಧ ಮಂ ಆಂ.ಮಾ. ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಧರ್ಮಸ್ಥಳ: ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟವು ಆ.2 ...

ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ: ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ, ಪರಿಶೀಲನೆ

Suddi Udaya

ಶಿಶಿಲ ಗ್ರಾಮದ ನಾಗನಡ್ಕ ನಿವಾಸಿ ಗಿರಿಯಪ್ಪ ಗೌಡ ಎಂಬುವವರು ಕೋಳಿ ಅಂಗಡಿಯ ತ್ಯಾಜ್ಯವನ್ನು ಮನೆಯ ಹತ್ತಿರದಲ್ಲಿ ಹಾಕುತ್ತಾರೆ ಎಂದು ದೂರು ಬಂದ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ...

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಮುಂಡಾಜೆ : ಇಲ್ಲಿಯ ಕಾಪಿನಬಾಗಿಲು-ಪುಟ್ಟೆಂತಡ್ಕ ಎಂಬಲ್ಲಿ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ.ಕಾರಿನಲ್ಲಿ ಎರಡು ಮಕ್ಕಳ ಸಹಿತ ಒಟ್ಟು ಐವರು ಪ್ರಯಾಣಿಸುತ್ತಿದ್ದು ಅವರು ಪವಾಡ ...

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

Suddi Udaya

ಕಾಶಿಪಟ್ಣ: ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾ.ಪಂ.ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸತೀಶ್.ಕೆ ಕಾಶಿಪಟ್ಣ ಅವರು ಇತ್ತೀಚೆಗೆ ಬ್ಲಾಕ್ ಕಾಂಗ್ರೆಸ್ ನಗರದ ಅಧ್ಯಕ್ಷರಾಗಿ ನೇಮಕವಾಗಿದ್ದರು. ಉಪಾಧ್ಯಕ್ಷರಾಗಿ ಶುಭಾವಿ ...

ಆ 17: ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಲಾಕ್ಮಿ ಕಂಪೆನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಉಜಿರೆ: ಬೆಳ್ತಂಗಡಿ ತಾಲೂಕಿನಲ್ಲೇ ಮೊದಲ ಬಾರಿಗೆ ಲಾಕ್ಮಿ ಕಂಪನಿಯ ಹೊಸ ಕೌಂಟರ್ ರಮ್ಯಾ ಒನ್ ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಆಗಷ್ಟ್ 17 ರಂದು ಗುರುವಾರ ...

error: Content is protected !!