ವರದಿ
ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ
ಬೆಳ್ತಂಗಡಿ ತಾಲೂಕಿನಲ್ಲಿ ಸಮಾಜ ಸೇವೆ ಮಾಡಬೇಕೆಂಬ ಕನಸು ಹೊತ್ತು ಮಂಗಳೂರಿನ ಉದಯ ಪೂಜಾರಿ ಬಳ್ಳಾಲ್ ಬಾಗ್ ಸ್ಥಾಪಕ ಅಧ್ಯಕ್ಷತೆಯ ಬಿರುವೆರ್ ಕುಡ್ಲ ಸಂಘಟನೆಯನ್ನು ಸುವರ್ಣ ಪ್ರತಿಷ್ಠಾನ ಅಧ್ಯಕ್ಷರು ...
ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ
ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿ ಯಥಾವತ್ತಾಗಿ ಜಾರಿಗೊಳಿಸಲಾಗುವುದು ಎಂದು ಅರಣ್ಯ ಸಚಿವರು ನೀಡಿರುವ ಹೇಳಿಕೆ ಅರಣ್ಯವಾಸಿಗಳಿಗೆ ಮರಣ ಶಾಸನ ವಾಗಲಿದೆ. ಬುಡಕಟ್ಟು ಸಮುದಾಯದ ಹಕ್ಕುಗಳಿಗಾಗಿ ಇರುವ ಅರಣ್ಯ ...
ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪಿ ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ
ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಳೆದ 36 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ಪ್ರಸುತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿರುವ ಪಿ ...
ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಮಾಸಿಕ ಸಭೆ
ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಮಾಸಿಕ ಸಭೆಯು ಜು.26 ರಂದು ಬೆಳ್ತಂಗಡಿಯ ಲೋಬೋ ಟವರ್ಸ್ ನಲ್ಲಿ ನಡೆಯಿತು. ಅನಿಯಮಿತವಾಗಿ ವಿದ್ಯುತ್ ಅಡಚಣೆಯಾಗುತ್ತಿರುವ ಬಗ್ಗೆ ಸಂಬಂಧಿಸಿದವರಿಗೆ ಮನವಿ, ...
ಬಂಗಾಡಿ ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ
ಬಂಗಾಡಿ: ಬಂಗಾಡಿ ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದು, ಇಲ್ಲಿಯ ಕೆನರಾ ಬ್ಯಾಂಕ್ನಲ್ಲಿ ನಿತ್ಯ ವ್ಯವಹಾರಕ್ಕೆ ಗ್ರಾಹಕರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಂಗಾಡಿ ಪರಿಸರದಲ್ಲಿ ಬಹಳಷ್ಟು ನೆಟ್ವರ್ಕ್ ...
ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಮಹಿಳಾ ಘಟಕ, ಯುವ ವೇದಿಕೆ “ಆಟಿಡೊಂಜಿ ದಿನ” ಹಾಗೂ “ಪ್ರತಿಭಾ ಪುರಸ್ಕಾರ”
ನಡ: ಗೌಡರ ಯಾನೆ ಒಕ್ಕಲಿಗರ ಸೇವಾ ಮಹಿಳಾ ಘಟಕ, ಯುವ ವೇದಿಕೆ “ಆಟಿಡೊಂಜಿ ದಿನ” ಮತ್ತು “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮ ನಡ ಸಮಾಜ ಮಂದಿರದಲ್ಲಿ ಜು.30ರಂದು ಜರುಗಿತು.ಬೆಳ್ತಂಗಡಿ ...
ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ
ಇಂದಬೆಟ್ಟು: ತಾಲೂಕಿನ ಹೆಸರಾಂತ ಯುವ ಸಂಘಟನೆ ಕಳೆದ 10 ವರ್ಷಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಹಾಗೂ ಕ್ರೀಡಾ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ನವಭಾರತ್ ಗೆಳೆಯರ ಬಳಗದ ...
ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಮಿನದನ’
ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ) ಯಲ್ಲಿ ಇತ್ತೀಚೆಗೆ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ಆಟಿದ ಮಿನದನ’ ...
ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ
ಬಳಂಜ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳಂಜ ಇದರ ಸಹಯೋಗದಲ್ಲಿ ಧಾನ್ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದೊಂದಿಗೆ ಜೂನಿಯರ್ ಜೆಸಿ ಸಪ್ತಾಹ ...
ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’
ಬೆಳ್ತಂಗಡಿ: ಸುವರ್ಣ ಸಂಭ್ರಮ ಆಚರಣೆಯಲ್ಲಿರುವ ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಜು.30 ರಂದು ಬೆಳ್ತಂಗಡಿ ತಾಲೂಕಿನ ಕನ್ಯಾಡಿ -1 ಗ್ರಾಮದ ಪಡ್ಪು ಎಂಬಲ್ಲಿರುವ ಅರಣ್ಯ ಪ್ರದೇಶದಲ್ಲಿ ...