ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ
ಗುರುವಾಯನಕೆರೆ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಗುರುವಾಯನಕೆರೆ ಸೇವಾ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಪ್ರೋತ್ಸಾಹಕ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು. ...
