ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು
ಬೆಳ್ತಂಗಡಿ: ಯೂಟ್ಯೂಬ್ ನಲ್ಲಿ ಬಿಜೆಪಿಯ ಸಂತೋಷ್ ಜಿ ಬಗ್ಗೆ ಅವ್ಯಾಚ ಶಬ್ದಗಳಿಂದ ಬೈದು ವಿಡಿಯೋ ಪ್ರಸಾರವಾದ ಬಗ್ಗೆ ಪ್ರಕರಣ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆ.21 ರಂದು ಉಜಿರೆ ನಿವಾಸದಿಂದ...
