ವರದಿ

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಆಧುನಿಕ ಕಾಲದಲ್ಲಿ ನವೀನ ಮಾದರಿಯ ಜೀವನ ಕೌಶಲ್ಯಗಳನ್ನು ಅಳವಡಿಸಿಕೊಂಡು ಬದುಕಿನ ಮೌಲ್ಯವನ್ನು ರೂಪಿಸಿಕೊಳ್ಳಬೇಕು ಎಂದು ಉಜಿರೆ ಶ್ರೀ.ಧ.ಮಂಜುನಾಥೇಶ್ವರ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಡಾ.ಎ.ಜಯಕುಮಾರ ಶೆಟ್ಟಿ ಹೇಳಿದರು. ...

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya

ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿಗೆ ವಲಯ 15 ಪ್ರಾಂತ್ಯ ಸಿ. ಇದರ ಉಪಾಧ್ಯಕ್ಷರ ಅಧಿಕೃತಭೇಟಿ ಕಾರ್ಯಕ್ರಮ ಜುಲೈ 16 ರಂದು ನಡೆಯಿತು. ವಲಯ ಉಪಾಧ್ಯಕ್ಷರಾದ ಭರತ್ ಶೆಟ್ಟಿ ...

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ತುರ್ತು ಕಾಮಗಾರಿಯ ಪ್ರಯುಕ್ತ ಜು.19 ರಂದು ಬುಧವಾರ ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ ...

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ ಕಾರ್ಯಕ್ರಮವನ್ನು ಮಾಡಲಾಯಿತು. ...

ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ

Suddi Udaya

ಬೆಳ್ತಂಗಡಿ: ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲೆ ಜು.15 ರಂದು ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದ ದೌರ್ಜನ್ಯವನ್ನು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸಿದೆ. ವರದಿಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ...

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

Suddi Udaya

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಹರಿದಾಸ ಗಾಂಭೀರರ ರಾಜೀನಾಮೆಯಿಂದ ಖಾಲಿಯಾದ ಸಾಲಗಾರರ ಸಾಮಾನ್ಯ ಒಂದು ಸ್ಥಾನಕ್ಕೆ ಜು.24 ರಂದು ಚುನಾವಣೆ ...

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya

ಅಧ್ಯಕ್ಷರಾಗಿ ರವಿಕುಮಾರ್ ಕೆ ವೈ,, ಗೌರವಾಧ್ಯಕ್ಷರಾಗಿ ಅನಿಲ್ ಹೆಗ್ಡೆ ಕೇದಗೆವನ, ಉಪಾಧ್ಯಕ್ಷರಾಗಿ ಹರೀಶ್ ಆಚಾರ್ಯ, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ, ಕೋಶಾಧಿಕಾರಿಯಾಗಿ ಜಯಪ್ರಸಾದ್ ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ...

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya

ಮುಂಡಾಜೆ : ಚಿತ್ಪಾವನ ಸಂಘಟನೆ ಮುಂಡಾಜೆ ಇದರ ವಾರ್ಷಿಕೋತ್ಸವ ಕಾರ್ಯಕ್ರಮ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಭಾ ಭವನದಲ್ಲಿ ಜು.16 ರಂದು ಜರಗಿತು. ವೇದಮೂರ್ತಿ ಸುರೇಶ್ ಗೋಖಲೆ ...

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya

ಪಟ್ರಮೆ: ಇಲ್ಲಿಯ ಸೂರ್ಯತ್ತಾವು ಎಂಬಲ್ಲಿ ಶ್ರೀ ದುರ್ಗಾ ಜನರಲ್ ಸ್ಟೋರ್ ಮತ್ತು ದುರ್ಗಾ ಚಿಕನ್ ಸೆಂಟರ್ ಇದರ ಉದ್ಘಾಟನೆಯು ಜು.14ರಂದು ಶುಭಾರಂಭಗೊಂಡಿತು. ಜನರಲ್ ಸ್ಟೋರ್‍ಸ್ ನ್ನು ಮಾಲಕರ ...

ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

Suddi Udaya

ಕೊಕ್ಕಡ : ಮಂಗಳೂರಿನಲ್ಲಿ ಉದ್ಯೋಗಿಯಾಗಿರುವ ಮೂಲತಃ ಕೊಕ್ಕಡದ ಕೆಂಗುಡೇಲುನವರಾದ ಚೇತನ್ ರವರು ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಸಮಿತಿಯ ಕೋಶಾಧಿಕಾರಿಯಾಗಿ ...

error: Content is protected !!