25.7 C
ಪುತ್ತೂರು, ಬೆಳ್ತಂಗಡಿ
September 12, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸುಲಿಗೆ ಪ್ರಕರಣ; ಆರೋಪಿಯ ಬಂಧನ: ರೂ. 5 ಲಕ್ಷ ಮೌಲ್ಯದ ಚಿನ್ನದ ಬಳೆ ವಶ

Suddi Udaya
ಬೆಳ್ತಂಗಡಿ : ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಗ್ರಾಮದ ಉದ್ದದ ಗುಡ್ಡೆಯಲ್ಲಿ ವೃದ್ಧೆಯೊಬ್ಬರಿಂದ ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಆ.14ರಂದು 82 ವರ್ಷದ ಅವ್ವಮ್ಮ ಅವರು ಮನೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿ

Suddi Udaya
ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ತಂಬಿಲ ಸೇವೆ ಹಾಗೂ ವಿಶೇಷ ಪೂಜೆಯು ನಡೆಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜಾರವರ ಜನುಮದಿನದ ಪ್ರಯುಕ್ತ ಬಂದಾರು ಅಭಿಮಾನಿ ಬಳಗದಿಂದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಬಂದಾರು : ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಪೆರ್ಲ -ಬೈಪಾಡಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜಾರವರಿಗೆ ದೀರ್ಘಾಯುಷ್ಯ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಅರಮಲೆಬೆಟ್ಟದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ಸಂಭ್ರಮದ ಸೋಣದ ಕೋಲ

Suddi Udaya
ಗುರುವಾಯನಕೆರೆ : ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಸಂಭ್ರಮದ ಸೋಣದಕೋಲ ಆ. 17 ರಂದು ವೈಭವದಿಂದ ಜರುಗಿತು. ಬೆಳಗ್ಗೆ 9 ಗಂಟೆಗೆ ದೈವದ ಭಂಡಾರವನ್ನು ಮೆರವಣಿಗೆ ಮೂಲಕ ಕ್ಷೇತ್ರಕ್ಕೆ ತರಲಾಯಿತು. ನಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೈಂಟ್ ಮಿಲಾಗ್ರಿಸ್ ಸೊಸೈಟಿಯಿಂದ ಸಾನಿಧ್ಯ ವಿಶೇಷ ಶಾಲೆಯ ಮಕ್ಕಳಿಗೆ ಅಗತ್ಯ ವಸ್ತುಗಳ ವಿತರಣೆ

Suddi Udaya
ಬೆಳ್ತಂಗಡಿ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಉಜಿರೆಯ ಸಾನಿಧ್ಯ ವಿಶೇಷ ಮಕ್ಕಳ ಶಾಲೆಯ 45 ಮಕ್ಕಳಿಗೆ ಬೆಡ್ ಶೀಟ್, ಅಗತ್ಯ ವಸ್ತುಗಳು ಹಾಗೂ ಸಿಹಿ ತಿಂಡಿ ವಿಸ್ತರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕ ಹರೀಶ್ ಪೂಂಜಾರ ಹುಟ್ಟುಹಬ್ಬ: ಕಲ್ಮಂಜ ಯುವಕರಿಂದ ಪಜಿರಡ್ಕದಲ್ಲಿ ವಿಶೇಷ ಪೂಜೆ

Suddi Udaya
ಕಲ್ಮಂಜ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಕಲ್ಮಂಜದ ಹರೀಶ್ ಪೂಂಜಾ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರಿಂದ ಇತಿಹಾಸ ಪ್ರಸಿದ್ಧ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಲ್ಕೂರು: ಪುಣ್ಕೆದೊಟ್ಟು ನಾಗಬನದಲ್ಲಿ ಸಂಭ್ರಮದ ನಾಗರ ಪಂಚಮಿ

Suddi Udaya
ಬಳಂಜ: ತಾಲೂಕಿನ ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ನಾಗಬನದಲ್ಲಿ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ನಾಗಬನದಲ್ಲಿ ನಾಗದೇವರಿಗೆ ತನು ತಂಬಿಲ ಅರ್ಪಿಸಿ, ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು. ನಾಗಬನಕ್ಕೆ ಸಂಬಂಧಿಸಿದ...
ತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನಾಗಬನದಲ್ಲಿ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya
ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ದೇವಸ್ಥಾನದ ಜಾಗದಲ್ಲಿರುವ ನಾಗಬನದಲ್ಲಿ ನಾಗದೇವರಿಗೆ ಪಂಚಮಿ ಪ್ರಯುಕ್ತ ಸಿಯಾಳ ಅಭಿಷೇಕ, ಹಾಲಿನ ಅಭಿಷೇಕ ಸಹಿತ ತಂಬಿಲಸೇವೆ ನಡೆಯಿತು. ಊರಿನ ಮತ್ತು ಪರ ಊರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya
ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ಆಗಸ್ಟ್ ತಿಂಗಳ ಸಾಮಾನ್ಯ ಸಭೆಯು ಆ.16 ರಂದು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ವಹಿಸಿದರು. ಇದೇ ತಿಂಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ಟೆಕ್ನೊ ಸ್ಕೂಲ್ ನ ಪೂರ್ವ ಪ್ರಾಥಮಿಕ ವಿಭಾಗದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಛದ್ಮವೇಷ ಸ್ಪರ್ಧೆ

Suddi Udaya
ಗುರುವಾಯನಕೆರೆ: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಎಕ್ಸೆಲ್ ಟೆಕ್ನೋ ಸ್ಕೂಲ್‌ನ ಪೂರ್ವ ಪ್ರಾಥಮಿಕ ವಿಭಾಗದ ಪುಟಾಣಿಗಳಿಗಾಗಿ ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಪುಟಾಣಿಗಳು ದೇಶಭಕ್ತಿಯ ಸಂದೇಶ ಸಾರುವ ವಿವಿಧ ವೇಷಭೂಷಣಗಳನ್ನು ಧರಿಸಿ, ಸ್ವಾತಂತ್ರ್ಯ ಹೋರಾಟಗಾರರ ಪಾತ್ರಗಳನ್ನು ಸುಂದರವಾಗಿ...
error: Content is protected !!