August 14, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

Suddi Udaya
ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯ ಅoಗವಾಗಿ ಬೆಳ್ತಂಗಡಿ ವಲಯದ ಹಿರಿಯ ಛಾಯಾಗ್ರಹಕರಾದ ಕುಶಾಲಪ್ಪ ರೈ ಬಿoಬ ಸ್ಟುಡಿಯೋ ಪದ್ಮುoಜ ಇವರಿಗೆ ಗೌರವಾರ್ಪಣೆ ಕಾರ್ಯಕ್ರಮ ಆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಜಾಗತಿಕ ವನ್ಯಜೀವಿ ಸಂರಕ್ಷಣಾ ಸಂಘದಿಂದ ಚಾಲಾನ ಪರವಾನಿಗೆ ಹಾಗೂ ತೋಟಗಾರಿಕಾ ಬೆಳೆಗಳ ಸಸಿ ವಿತರಣೆ

Suddi Udaya
ಕುತ್ಲೂರು : ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಬೆಳ್ತಂಗಡಿ ಹಾಗೂ ಕಾರ್ಕಳ ತಾಲೂಕಿನ ಕುಟುಂಬಗಳಿಗೆ ಜಾಗತಿಕ ವನ್ಯಜೀವಿ ಸಂರಕ್ಷಣಾ ಸಂಸ್ಥೆಯಿಂದ ಉಚಿತವಾಗಿ ವಾಹನ ಚಾಲಾನ ತರಬೇತಿ ನೀಡಿ 32 ಫಲಾನುಭವಿಗಳಿಗೆ ಚಾಲಾನ ಪರವಾನಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಂಡಾಜೆ ವಲಯದ ಕಲ್ಮಂಜ ಒಕ್ಕೂಟದ ಧಾರಿಣಿ ತಂಡದ ಸದಸ್ಯೆ ಹೇಮಾವತಿ ಅವರ ಪುತ್ರ ದುರ್ಗಾಪ್ರಸಾದ್ ಅವರು ಬೈಕ್ ಅಪಘಾತದಿಂದ ಗಾಯಗೊಂಡು ಮಂಗಳೂರಿನ ಆಸ್ಪತ್ರೆ ಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಜಿರಡ್ಕ ಶ್ರೀ ಓಂಕಾರೇಶ್ವರ ಭಜನಾ ಮಂಡಳಿಯಿಂದ 13ನೇ ವರ್ಷದ ಗೋಕುಲಾಷ್ಟಮಿ

Suddi Udaya
ಕಲ್ಮಂಜ: ಪ್ರಾಚೀನ ಗ್ರೀಕ್ ಮತ್ತು ಮೆಸಪೊಟೇಮಿಯ ನಾಗರಿಕತೆಗಳ ಸಹಿತ ಹಲವು ನಾಗರೀಕತೆಗಳು ಎಂದೋ ಅಳಿವಿನ ಅಂಚಿಗೆ ಸೇರಿದೆ‌. ಈ ಪ್ರಪಂಚವನ್ನು ಅತಿಕ್ರಮಿಸಿಕೊಂಡ ಅನ್ಯ ಧರ್ಮಗಳು ಅಲ್ಲಿನ ಸಂಸ್ಕೃತಿ, ಸಂಸ್ಕಾರಕ್ಕೆ ತಿಲಾಂಜಲಿ ಇಟ್ಟಿವೆ. ಆದರೆ ಅದರ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya
ವೇಣೂರು: ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಪ್ರವೀಣ್ ಆಚಾರ್ಯ ನೆರವೇರಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರಂಬೋಡಿ ಗ್ರಾ.ಪಂ. ಅಧ್ಯಕ್ಷ ಪ್ರವೀಣ್ ಚಂದ್ರ ಜೈನ್ ಜಂತೋಡಿಗುತ್ತು ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶ್ರೀ ಕ್ಷೇತ್ರ ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 2025 ನೇ ಸಾಲಿನ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ 22ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಬೆಳ್ತಂಗಡಿ ಶ್ರೀ ಗು.ಸ್ವಾ.ಸೇ. ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳ ಭೇಟಿ

Suddi Udaya
ಬೆಳ್ತಂಗಡಿ: ಉತ್ತರ ಕನ್ನಡದ ಕುಮಟಾ ಕೋನಳ್ಳಿ ಶ್ರೀ ವನದುರ್ಗ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಆ. 18ರಂದು ಬೆಳ್ತಂಗಡಿ...
ನಿಧನವರದಿ

ಬೆಳ್ತಂಗಡಿ: ಅಸೌಖ್ಯದಿಂದ ಯುವರಾಜ್ ಪೂಜಾರಿ ನಿಧನ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ನಿವಾಸಿ ಯುವರಾಜ್ ಪೂಜಾರಿ (70ವ) ಅವರು ಅಸೌಖ್ಯದಿಂದ ಆ19ರಂದು ಬೆಳಗ್ಗಿನ ಜಾವ ಪಜಿರಡ್ಕದಲ್ಲಿ ನಿಧನರಾದರು. ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಇವರು ಕಳೆದ ಒಂದು ತಿಂಗಳ ಹಿಂದೆ ಬಿದ್ದು ತಲೆಗೆ...
ಅಪಘಾತಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್

Suddi Udaya
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವ‌ರ್ ಎಫ್‌ಎಸ್‌ಎಲ್‌ ವರದಿ ಬರುವ ತನಕ ಎಸ್‌ಐಟಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿದ ಅವರು, “ದೂರುದಾರ ನನಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಡಾ.ಹೆಗ್ಗಡೆಯವರ ವ್ಯಕ್ತಿತ್ವದ ತೇಜೋವಧೆ: ಭಾರತೀಯ ಜೈನ್ ಮಿಲನ್ ಸಭೆಯಲ್ಲಿ ಖಂಡನಾ ನಿರ್ಣಯ

Suddi Udaya
ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಪೂಜ್ಯ ಖಾವಂದರ ವ್ಯಕ್ತಿತ್ವದ ತೇಜೋವಧೆ ಮತ್ತು ಅವಹೇಳನಕಾರಿ ಹೇಳಿಕೆಗಳ ವಿರುದ್ಧ ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ನಡೆದ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. 8...
error: Content is protected !!