ವರದಿ
ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ
ಕೊಕ್ಕಡ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಪಂಚಾಯತ್ ಅಧ್ಯಕ್ಷ ಯೋಗೀಶ್ ಆಲಂಬಿಲ ರವರ ಅಧ್ಯಕ್ಷತೆಯಲ್ಲಿ ಜು.10 ರಂದು ...
ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಗೆ ಬೆಳ್ತಂಗಡಿ ಜೈನ ಸಮಾಜದ ಸಂಘಟನೆಗಳಿಂದ ಖಂಡನೆ: ಸಮಗ್ರ ತನಿಖೆಗೆ ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗೆ ಮನವಿ
ಬೆಳ್ತಂಗಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಜೈನ ಕ್ಷೇತ್ರದ ಜೈನ ಮುನಿ ಆಚಾರ್ಯ 108 ಶ್ರೀ ಕಾಮಕುಮಾರ ನಂದಿ ಮಹಾರಾಜರ ಅಮಾನುಷ ...
ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ
ಶಿಬಾಜೆ: ವಿಶ್ವ ಹಿಂದೂ ಪರಿಷತ್ , ಬಜರಂಗದಳ ಶಿಬಾಜೆ ಘಟಕದ ವತಿಯಿಂದ ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದಂತಹ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ ಜು.10 ರಂದು ಶಿಬಾಜೆ ...
ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ
ಅಳದಂಗಡಿ: ಕರ್ನಾಟಕ ಸರಕಾರದ ಉಚಿತ ಗ್ಯಾರಂಟಿ ಯೋಜನೆಗಳ ನೊಂದಾವಣೆಗೆ ಅಳದಂಗಡಿ ಮತ್ತು ಸುಲ್ಕೇರಿ ಗ್ರಾಮ ಪಂಚಾಯತ್ಗೆ ಒಳಪಟ್ಟ ಅರ್ಹ ಫಲಾನುಭವಿ ಸಾರ್ವಜನಿಕ ಬಂಧುಗಳಿಗೆ ಉಚಿತ ಸೇವೆ ನೀಡಲು ...
ಪೆರ್ಮುಡ: ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ
ಪೆರ್ಮುಡ: ಸ.ಹಿ.ಪ್ರಾ.ಶಾಲೆ ಪೆರ್ಮುಡಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಇತ್ತೀಚೆಗೆ ಜರಗಿತು. ಕುಕ್ಕೇಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಅಶೋಕ್ ಪಾಣೂರುರವರ ವತಿಯಿಂದ ನಡೆದ 11ನೇ ...
ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ
ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಶಾಲಾ ಆವರಣದಲ್ಲಿ ವನಮಹೋತ್ಸವ ವನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭ ...
ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ಕುವೆಟ್ಟು : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ವತಿಯಿಂದ ಜು 30 ರಂದು ಜರಗುವ ಆಟಿಡೊಂಜಿ ಕೂಟ ಕಾರ್ಯಕ್ರಮದ ...
ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ
ಬೆಳ್ತಂಗಡಿ: ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ ಪ್ರಯುಕ್ತ ಉಜಿರೆ ಗ್ರಾಮದ ದೊಂಪದ ಪಲ್ಕೆ ನಿವಾಸಿ ಕೋಟಪ್ಪ ಪೂಜಾರಿ ಇವರಿಗೆ ಪಕ್ಷಪಾತದಿಂದ ಬಳಲುತ್ತಿದ್ದು ಇವರಿಗೆ ಯುಡಿಐಡಿ ...
ತೆಂಕಾಕಾರಂದೂರು: ಹತ್ತೂರಿನ ಪ್ರೀತಿಗಿಂತ ವಾಸವಿರುವ ಊರಿನ ಪ್ರೀತಿಗೆ ಬೆಲೆ ಕಟ್ಟಲಾಗದು: ಪ.ರಾ.ಶಾಸ್ತ್ರಿ
ತೆಂಕಕಾರಂದೂರು: ಸಾಹಿತ್ಯದ ಬದುಕಿನಲ್ಲಿ ತೆಂಕಕಾರಂದೂರು ಗ್ರಾಮದ ಮಿತ್ರರು ತೋರಿದ ಪ್ರೀತಿ ಅಪಾರ. ಬೇರೆ ಊರಿನಿಂದ ಬಂದು ಇಲ್ಲಿ ನೆಲೆನಿಂತರೂ ಜೀವನ ಪಯಣದ 70ನೇ ಸಂವತ್ಸರಕ್ಕೆ ಕಾಲಿಟ್ಟ ಈ ...
ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ
ಬೆಳ್ತಂಗಡಿ : ರಾಜ್ಯದ ಬಹುಜನ ಚಳುವಳಿಯ ಹಿರಿಯ ನೇತಾರ ದಿ. ಪಿ ಡೀಕಯ್ಯ ಅವರು ನಡೆಸಿದ ಹೋರಾಟಗಳು ಮತ್ತು ಅವರು ಸಮಾಜಕ್ಕೆ ನೀಡಿದ ಕೊಡುಗೆಗಳು ಶಾಶ್ವತವಾಗಿ ಇತರರಿಗೂ ...