ಚಾರ್ಮಾಡಿ: ಭಾರೀ ಗಾಳಿ ಮಳೆಗೆ ಕಕ್ಕಿಂಜೆ ಗಾಂಧಿನಗರ ಅಸಿಯಮ್ಮ ಎಂಬವರ ಮನೆ ಕುಸಿದು ಬಿದ್ದಿರುವ ಘಟನೆ ಆ.17ರಂದು ವರದಿಯಾಗಿದೆ. ಘಟನೆಯ ವೇಳೆ ಮನೆಯಲ್ಲಿದ್ದ ಫಾಜಿಮಾ ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ....
ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯ ಇದರ ಮಹಾಸಭೆಯು ಸುಂದರಾಚಾರ್ಯ ಕುದ್ಯಾಡಿ ಅವರ ಅಧ್ಯಕ್ಷತೆಯಲ್ಲಿ ಆ.17ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗುರು ಸೇವಾ ಪರಿಷತ್ತಿನ ಅಧ್ಯಕ್ಷ ಪ್ರಕಾಶ್ ಪುರೋಹಿತ್...
ಮುಂಡಾಜೆ: ಇಲ್ಲಿಯ ಬಾಲಕರ ಹಾಸ್ಟೆಲ್ ಬಳಿಯ ನಿವಾಸಿ ಅಶೋಕ್ ಕುಮಾರ್ ರೈ ಅವರ ಪತ್ನಿ ಶಾಂಭವಿ ರೈ(47) ಹೃದಯಾಘಾತದಿಂದ ಆ.17ರಂದು ನಿಧನ ಹೊಂದಿದರು. ಸೋಮಂತಡ್ಕ ಪೇಟೆಗೆ ತೆರಳಿದ್ದ ಅವರು ಪೇಟೆಯಲ್ಲಿ ಕುಸಿದು ಬಿದ್ದಿದ್ದು ಬಳಿಕ...
ಬೆಳ್ತಂಗಡಿ: ವಿದ್ವತ್ ಪಿಯು ಕಾಲೇಜು ಗುರುವಾಯನಕೆರೆ ಇದರ ಇನ್ಸ್ಪೈರ್ ವಿದ್ವತ್ ಸೈನ್ಸ್ ಫೋರಂ ಇದರ ಆಶ್ರಯದಲ್ಲಿ ಆಯೋಜಿಸಿದ ಹತ್ತನೇ ತರಗತಿಯ ಪಠ್ಯಪುಸ್ತಕದಲ್ಲಿ ಎನ್ ಸಿ ಇ ಆರ್ ಟಿ ಮಾರ್ಗಸೂಚಿಯ ಪ್ರಕಾರ ನೀಡಿದ “ವಿಜ್ಞಾನ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಜನಪ್ರಿಯ ಶಾಸಕ ಹಾಗೂ ಅಭಿವೃದ್ಧಿಯ ಹರಿಕಾರ ಹರೀಶ್ ಪೂಂಜ ಅವರ ಹುಟ್ಟು ಹಬ್ಬ ಆಚರಣೆ ಕಾಯ೯ಕ್ರಮ ಆ.17 ರಂದು ಉಜಿರೆ ಓಷಿಯನ್ ಪಲ್೯ ಸಭಾಂಗಣದಲ್ಲಿ ಸಂಭ್ರಮ ಸಡಗರದಿಂದ ಬಿಜೆಪಿ ರಾಜ್ಯಾಧ್ಯಕ್ಷ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಎಸ್‌ಐಟಿ ನಡೆಸುತ್ತಿರುವ ತನಿಖೆಯನ್ನು ಶೀಘ್ರ ಮುಗಿಸಬೇಕು. ಸತ್ಯಾಸತ್ಯತೆ ಬಹಿರಂಗ ಪಡಿಸಿ. ಗೊಂದಲಗಳಿಗೆ ಅತಿ ಶೀಘ್ರವೇ ತೆರೆ ಬೀಳಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಅವರು...
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಕ್ಷೇತ್ರದ ಮಣೆಗಾರ ವಸಂತ ಭಟ್ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮುಖ್ಯ ಶಿಕ್ಷಕ , ಸಹಶಿಕ್ಷಕರು ಮಕ್ಕಳು...
ಬೆಳ್ತಂಗಡಿ: ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಶನಿವಾರ ‘ಧರ್ಮಸ್ಥಳ ಚಲೋ’ ಅಭಿಯಾನ ಆರಂಭಗೊಂಡಿದೆ. ಬೆಂಗಳೂರಿನ ನೆಲಮಂಗಲ ಟೋಲ್ ಮೂಲಕ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ ಯಲಹಂಕ ಕ್ಷೇತ್ರದ...
ಬೆಳ್ತಂಗಡಿ: ಜಗತ್ತಿಗೆ ಶ್ರೀ ಕೃಷ್ಣ ಸಾರಿದ ಸಂದೇಶಗಳನ್ನು ಪಠ್ಯ ಪುಸ್ತಕದಲ್ಲಿ ಅಳವಡಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುವ ಅವಶ್ಯಕತೆ ಇದೆ ಎಂದು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಸಂಪತ್ ಬಿ ಸುವರ್ಣ ಅಭಿಪ್ರಾಯ...
ನ್ಯಾಯತರ್ಫು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ರಕ್ತೇಶ್ವರಿ ಪದವು ಇಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಕುಶಾಲಪ್ಪ ಗೌಡ ಕಲಾಯಿತೋಟ್ಟು ಧ್ವಜಾರೋಹಣ ನೆರವೇರಿಸಿದರು.ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಕಳಿಯ...