ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್ವಾದ) ನಿಯೋಗ
ಬೆಳ್ತಂಗಡಿ : ಆ.6 ರಂದು ಧಮ೯ಸ್ಥಳದ ಪಾಂಗಳ ಎಂಬಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಯೂಟ್ಯೂಬರ್ಗಳನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಬೆಳ್ತಂಗಡಿ ತಾಲೂಕು ಪದಾಧಿಕಾರಿಗಳು...
