August 15, 2026

Category : ವರದಿ

ನಿಧನವರದಿ

ನಾಲ್ಕೂರು: ಅಸೌಖ್ಯದಿಂದ ತುಂಗಮ್ಮ ಮಂಗ್ಲುತ್ತ್ಯಾರು ನಿಧನ

Suddi Udaya
ಬಳಂಜ: ನಾಲ್ಕೂರು ಗ್ರಾಮದ ಮಂಗ್ಲುತ್ಯಾರು ನಿವಾಸಿ ತುಂಗಮ್ಮ (80ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಆ.9 ರಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪುತ್ರ ಮಂಗಳೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಕೃಷ್ಣಪ್ಪ...
ಧಾರ್ಮಿಕವರದಿ

ಓಡೀಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ರಾಷ್ಟ್ರ ಸೇವಿಕಾ ಸಮಿತಿ ಮತ್ತು ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಪಡಂಗಡಿ ಇದರ ಸಹಯೋಗದೊಂದಿಗೆ ದೇವಸ್ಥಾನದ...
ಧಾರ್ಮಿಕವರದಿ

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya
ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ, ತೋಟತ್ತಾಡಿಯಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆಯು ಅ.8ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು. ಮಹಿಳಾ ವ್ರತಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಶ್ರೀ ರತ್ನವರ್ಮ ಕ್ರೀಡಾಂಗಣ ಉಜಿರೆಯಲ್ಲಿ ನಡೆದ ಬೆಳ್ತಂಗಡಿ-ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya
ಬೆಳ್ತಂಗಡಿ: ಎಸ್.ಐ.ಟಿ. ಅಧಿಕಾರಿಗಳು ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಪ್ರದೇಶದಲ್ಲಿ ಸ್ಥಳ ಮಹಜರು ಪ್ರಕ್ರಿಯೆ ನಡೆಸುತ್ತಿರುವ ಮಧ್ಯೆಯೇ ಬೆಳ್ತಂಗಡಿ ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಇದೀಗ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ಆಗಮಿಸಿದ್ದಾರೆ. ಬೆಳ್ತಂಗಡಿ ಇಚಿಲಂಪಾಡಿ‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ಶ್ರದ್ಧಾ ಭಕ್ತಿಯಿಂದ ನಡೆಯಿತು. ಮಹಿಳಾ ವ್ರತಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: 22ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ: ಧಾರ್ಮಿಕ ಕಾರ್ಯಕ್ರಮ

Suddi Udaya
ಅಳದಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಳದಂಗಡಿ ಇದರ ಆಶ್ರಯದಲ್ಲಿ, ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು, ಸಾಧನಾ ಜ್ಞಾನವಿಕಾಸ ಕೇಂದ್ರ, ಜನಜಾಗೃತಿ ಗ್ರಾಮ ಸಮಿತಿ ಬಡಗಕಾರಂದೂರು, ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ ಬಡಗಕಾರಂದೂರು ಇವುಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25 ಸಾವಿರ ದೇಣಿಗೆ

Suddi Udaya
ಕನ್ಯಾಡಿ : ಕನ್ಯಾಡಿಯ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಸದಸ್ಯರು ಕನ್ಯಾಡಿ ಸೇವಾನಿಕೇತನಕ್ಕೆ ಆ. 8 ರಂದು ಭೇಟಿ ನೀಡಿ. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮನಗರ ಮೈರಲ್ಕೆ ವರಮಹಾಲಕ್ಷ್ಮಿ ಪೂಜೆ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ಇವರ ನೇತೃತ್ವದಲ್ಲಿ ದೇವಸ್ಥಾನದ ವಠಾರದಲ್ಲಿ ಜರಗಿತು. ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ಮಹಿಳಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನ ಸಹಪ್ರಾಧ್ಯಾಪಕ ಈಶ್ವರ ಗೌಡ ಪಿ. ಅವರಿಗೆ ಪಿ. ಎಚ್.ಡಿ ಪದವಿ ಪ್ರದಾನ

Suddi Udaya
ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಇಲ್ಲಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ ಈಶ್ವರ ಗೌಡ ಪಿ.ರವರಿಗೆ ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿದೆ. ಡಾ. ಈಶ್ವರ...
error: Content is protected !!