ಬೆಳ್ತಂಗಡಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದನ್ನು ತಡೆಯಲು ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ
ಬೆಳ್ತಂಗಡಿ: ರಾಷ್ಟ್ರಧ್ವಜವೇ ರಾಷ್ಟ್ರದ ಆತ್ಮವಾಗಿದೆ. ಈ ರಾಷ್ಟ್ರೀಯ ಧ್ವಜಗಳನ್ನು ಅಗಸ್ಟ್ 15 ಮತ್ತು 26 ಜನವರಿಯಂದು ಪ್ರದರ್ಶಿಸಲಾಗುತ್ತದೆ. ಆದರೆ ಅದೇ ದಿನ ಅದೇ ರಾಷ್ಟ್ರಧ್ವಜ ರಸ್ತೆ ಹಾಗೂ ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡು...
