August 15, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತಾಚರಣೆ

Suddi Udaya
ಅರಸಿನಮಕ್ಕಿ: ಇಲ್ಲಿಯ ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತಾಚರಣೆಯು ಆ.8 ರಂದು ಶ್ರದ್ಧಾ ಭಕ್ತಿಯಿಂದ ನಡೆಯಿತು. ಪೂಜೆಯಲ್ಲಿ ಮಹಿಳಾ ವೃತ್ತಾಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ವನದುರ್ಗಾ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಭೇಟಿ

Suddi Udaya
ಕುಮಟಾ: ಶ್ರೀ ವನದುರ್ಗ ದೇವಸ್ಥಾನ ಕುಮಟಾ ಕೋನಳ್ಳಿಯಲ್ಲಿ ನಡೆಯುತ್ತಿರುವ ಶ್ರೀ ರಾಮಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ ೧೦೦೮ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಚಾತುರ್ಮಾಸ್ಯ ವೃತಾಚರಣೆಗೆ ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಆ.07 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya
ಬಳಂಜ: ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಇವರ ಅಧ್ಯಕ್ಷತೆಯಲ್ಲಿ ಆ. 3 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಆ.17: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ : ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ

Suddi Udaya
ನಿಡ್ಲೆ: ಬರೆಂಗಾಯ ಅಗ್ರಿಲೀಫ್ ಅಡಿಕೆ ಹಾಳೆತಟ್ಟೆ ತಯಾರಿಕಾ ಸಂಸ್ಥೆಯ ಅವಿನಾಶ್ ರಾವ್ ಹಾಗೂ ಅತಿಶಯ್ ಜೈನ್ ರವರ ದೂರದೃಷ್ಟಿಯೊಂದಿಗೆ 2019ರಲ್ಲಿ ಪ್ರೈ.ಲಿ. ಆಗಿ ವಿವಿಧ ಪರಿಸರ ಸ್ನೇಹಿ ಉತ್ಪನಗಳೊಂದಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟ ಹೊಂದಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
ಮೂಡುಬಿದಿರೆ: ಇಲ್ಲಿಯ ಕಲ್ಲಬೆಟ್ಟು ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ “ಅಣುಬಾಂಬ್ ಮತ್ತು ಹಿರೋಷಿಮಾ ವೈಜ್ಞಾನಿಕ ವಿಜಯ ಅಥವಾ ದುರಂತವೋ? ಎಂಬ ವಿಷಯದ ಕುರಿತು ವಿ- ಪ್ರೇರಣಾ ವಿಶೇಷ ಉಪನ್ಯಾಸವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಗುರುವಾಯನಕೆರೆ ಸುಧೇಕಾರ್ ನಿವಾಸಿ ಭೂಮಾಪಕ ರಾಮಚಂದ್ರ ಕುಲಾಲ್ ಹೃದಯಾಘಾತದಿಂದ ನಿಧನ

Suddi Udaya
ಗುರುವಾಯನಕೆರೆ: ಇಲ್ಲಿಯ ಸುಧೇಕಾರ್ ನಿವಾಸಿ ಬಂಟ್ವಾಳ ತಾಲೂಕಿನಲ್ಲಿ ಭೂಮಾಪಕರಾಗಿ ಸೇವೆ ಸಲ್ಲಿಸುತ್ತಿದ್ದರಾಮಚಂದ್ರ ಕುಲಾಲ್(45ವ) ಅವರು ಇಂದು(ಆ.7) ಹೃದಯಾಘಾತದಿಂದ ನಿಧನರಾದರು. ಇವರು ಈ ಹಿಂದೆ ಬೆಳ್ತಂಗಡಿ ಭೂಮಾಪನ ಕಚೇರಿಯಲ್ಲಿ ಭೂಮಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಬಂಟ್ವಾಳಕ್ಕೆವಗಾ೯ವಣೆ ಗೊಂಡಿದ್ದರು.ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya
ಪುದುವೆಟ್ಟು ಗ್ರಾಮದ ಕಾಪಿನಡ್ಕ ಎಂಬಲ್ಲಿ ಶಿವಪ್ಪ ಗೌಡ ಮತ್ತು ಸುಂದರ ಪೂಜಾರಿ ಅವರ ತೋಟಕ್ಕೆಆ.6 ರಂದು ರಾತ್ರಿ ಕಾಡಾನೆಗಳು ದಾಳಿ ಮಾಡಿದ್ದು ಅಪಾರ ಕೃಷಿ ನಾಶವಾಗಿದೆ. ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು ಬಾಳೆ ಗಿಡ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ 27 ನೇ ವರ್ಷದ ಭಜನಾ ತರಬೇತಿ ಕಮ್ಮಟವು ಸೆ. 14 ರಿಂದ 21 ರವರೆಗೆ ನಡೆಯಲಿದ್ದು ಇದರ ಪೂರ್ವಬಾವಿ ಸಭೆಯು ಬೆಳ್ತಂಗಡಿ ಮಂಜುನಾಥೇಶ್ವರ ಸಭಾ ಭವನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂಥ ವಲಯದ ಪುತ್ತಿಲ ಕಾರ್ಯಕ್ಷೇತ್ರದ ಒಕ್ಕೂಟದ ಸದಸ್ಯರಿಂದ ಶ್ರೀ ಮಹಾ ವಿಷ್ಣು ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
ತಣ್ಣೀರುಪಂಥ ವಲಯದ ಪುತ್ತಿಲ ಕಾರ್ಯಕ್ಷೇತ್ರದ ಒಕ್ಕೂಟದ ಸದಸ್ಯರಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಪ್ರಯುಕ್ತ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ವರಮಹಾಲಕ್ಷ್ಮಿ ಪೂಜೆಯ ಪದಾಧಿಕಾರಿಗಳು, ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿ ಯ ಪಾಂಗಳ ಕ್ರಾಸ್ ಎಂಬಲ್ಲಿ ಆ.6 ರಂದು ನಡೆದ ಅಹಿತಕರ ಘಟಣೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣಗಳು ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿರುತ್ತದೆ...
error: Content is protected !!