ವರದಿ
ರಾಷ್ಟ್ರೀಯ ಹೆದ್ದಾರಿಯ ಚರಂಡಿ ದುರಸ್ತಿ
ಉಜಿರೆ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಕಲ್ಮಂಜ ಗ್ರಾಮದ ನಿಡಿಗಲ್ ಪರಿಸರದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ರಸ್ತೆ ಬದಿಯ ಚರಂಡಿಗಳನ್ನು ಸ್ವಚ್ಛಗೊಳಿಸಲಾಯಿತು. ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಯ ...
ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ
ಉಜಿರೆ: ಗ್ರಾಹಕರ ಸಂತೃಪ್ತಿಯೇ ಬ್ಯಾಂಕಿನ ಯಶಸ್ಸಿಗೆ ಕಾರಣ. ಸಿಬಂದಿಗಳ ನಗುಮುಖದ ಸೇವೆಯಿಂದ ಯಾವುದೇ ಸಂಸ್ಥೆಯ ಬೆಳವಣಿಗೆಯಾಗುವುದು.ಹಿಂದಿನ ಕಾರ್ಪೋರೇಶನ್ ಬ್ಯಾಂಕ್ ಮತ್ತು ಈಗಿನ ಯೂನಿಯನ್ ಬ್ಯಾಂಕ್ ಒಫ್ ಇಂಡಿಯಾದ ...
ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ
ಉಜಿರೆ:ಕನ್ಯಾಡಿಯ ಸೇವಾಭಾರತಿ ಕನ್ಯಾಡಿ ವತಿಯಿಂದ ಸಿದ್ದವನ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಛತ್ರಿ, ಪುಸ್ತಕ, ಮತ್ತಿತರ ಲೇಖನ ಸಾಮಗ್ರಿಗಳನ್ನು ಜೂ.13ರಂದು ವಿತರಿಸಲಾಯಿತು. ಸೇವಾಭಾರತಿಯ ಅಧ್ಯಕ್ಷೆ ...
ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ
ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಾದ ಮುರಳಿ ನೋಟರಿ ವಕೀಲರು ಇವರ ಕುಟುಂಬದವರಿಂದ ನೋಟ್ ಪುಸ್ತಕಗಳ ವಿತರಣೆಯು ಜೂ 13 ರಂದು ಜರಗಿತು. ಸಭಾಧ್ಯಕ್ಷತೆಯನ್ನು ...
ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ
ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಜೂ.13 ರಂದು ರಾತ್ರಿ 11 ಗಂಟೆ ಸುಮಾರಿಗೆ ಕಳ್ಳತನಕ್ಕೆ ಯತ್ನಿಸಿದ್ದು ದೇವಸ್ಥಾನದ ಸಿಬ್ಬಂದಿ ಎಚ್ಚರಗೊಂಡು ಬೊಬ್ಬೆ ಹೊಡೆದಿದ್ದು ಕಳ್ಳರು ...
ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ
ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭವು ನಡೆಯಿತು. ಮುರಳಿ ಬಿ ನೋಟರಿ ವಕೀಲರು ಬೆಳ್ತಂಗಡಿ ಇವರು ಬರೆಯುವ ಪುಸ್ತಕ ವಿತರಣೆ ಮಾಡಿ ...
ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ
ಗುರುವಾಯನಕೆರೆ : ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆದಿತ್ ಜೈನ್ ಒಟ್ಟು ...
ಗುತ್ತಿನಬೈಲು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ
ಸ. ಹಿ.ಪ್ರಾ. ಶಾಲೆ. ಗುತ್ತಿನ ಬೈಲು ಇಲ್ಲಿ ವಿದ್ಯಾಭಿಮಾನಿಗಳು ಮತ್ತು ದಾನಿಗಳಾದ ಮುರಳಿ. ಬಿ.ನೋಟರಿ ವಕೀಲರು ಬೆಳ್ತಂಗಡಿ ಇವರು ಒಂದರಿಂದ ಏಳನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ...
ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ವತಿಯಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್ ಮತ್ತು ಗ್ರಾಮ ಮಟ್ಟದಲ್ಲಿ ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ...
ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್
ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಗ್ರಾಹಕರ ಪ್ರೀತಿ ನಂಬಿಕೆ ಹಾಗೂ ಗುಣಮಟ್ಟದ ವಸ್ತ್ರ ಗಳನ್ನು ಪೂರೈಸುವ ತಾಲೂಕಿನ ಅತ್ಯಂತ ವಿಶ್ವಾಸನೀಯ ಮಳಿಗೆಯಲ್ಲಿ ಶ್ರೀ ದುರ್ಗಾ ಟೆಕ್ಸ್ ಟೈಲ್ ...