ವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಳ್ಳಾರಿ ಜನಾರ್ದನ ರೆಡ್ಡಿ ಭೇಟಿ

Suddi Udaya

ಬೆಳ್ತಂಗಡಿ : ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕರಾದ ಬಳ್ಳಾರಿಯ ಜನಾರ್ದನ ರೆಡ್ಡಿ ಹಾಗೂ ಕುಟುಂಬ ಜೂ. 13 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ...

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

Suddi Udaya

ನಿಡ್ಲೆ : ನಿಡ್ಲೆ ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ 2 ಕಿ.ಮೀ. ದೂರದ (ವಣಸಾಯ)ವರೆಗೆ ನದಿಗಳಿಗೆ ಬಿದ್ದ ನೀರಿನ ಸರಾಗ ಹರಿವಿಗೆ ಸಮಸ್ಯೆಯಾಗುತ್ತಿದ್ದ ಮರಗಳನ್ನು ಮಾಡಂಕಲ್ಲು ...

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya

ಗುರುವಾಯನಕೆರೆ: ಇಂದು ಮಧ್ಯಾಹ್ನ ಕುವೆಟ್ಟು ಗ್ರಾಮ ಪಂಚಾಯತದ ಬಳಿಯ ಟವರಿಗೆ ಸಿಡಿಲು ಬಡಿದ ಪರಿಣಾಮ ಗ್ರಾಮ ಪಂಚಾಯತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಡಿಒ ಮತ್ತು ಸಿಬ್ಬಂದಿಗಳು ಮತ್ತು ಪಂಚಾಯತು ಬಳಿಯ ...

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ವತಿಯಿಂದ ರಸ್ತೆಗೆ ಅಳವಡಿಸಿದ ಗೇಟು ತೆರವು

Suddi Udaya

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ರಕ್ಷಣೆಗಾಗಿ ವ್ಯವಸ್ಥಾಪನಾ ಸಮಿತಿಯವರು ಕಳೆದ ಒಂದು ವರ್ಷದ ಹಿಂದೆ ಹಾಕಿದ್ದ ಗೇಟನ್ನು ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ದ.ಕ ...

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

Suddi Udaya

ಬೆಳ್ತಂಗಡಿ : ಪ್ರಸನ್ನ ಪದವಿಪೂರ್ವ (ಎಎ ಅಕಾಡೆಮಿ) ಕಾಲೇಜಿನಲ್ಲಿ ಮಹಿಳಾಸಬಲೀಕರಣದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಜೂ.10ರಂದು ಜರುಗಿತು.ಮುಖ್ಯ ಅತಿಥಿಯಾಗಿ ಆಗಮಿಸಿದ ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕಿ ಶ್ರೀಮತಿ ಅನುಸೂಯರವರು ...

ಅಳದಂಗಡಿ:ನಿಸ್ವಾರ್ಥ ಸೇವೆಗೆ ಸ್ಪೂರ್ತಿಯ ಸೆಲೆಯಾದ ರವಿಕಟಪಾಡಿ: ಕಿರ್ತನ್ ಅವರ ವೈದ್ಯಕೀಯ ಚಿಕಿತ್ಸೆಗೆ ರೂ.10 ಸಾವಿರ ಹಸ್ತಾಂತರ

Suddi Udaya

ಅಳದಂಗಡಿ :ಶ್ರೀ ಸತ್ಯದೇವತೆ ದೈವಸ್ಥಾನದಲ್ಲಿ ನಡೆದ ಪುಸ್ತಕ ವಿತರಣೆಯ ಸಮಾರೋಪ ಸಮಾರಂಭದಲ್ಲಿ ಸಮಾಜ ಸೇವಕ ರವಿ ಕಟಪಾಡಿ ಯವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಳದಂಗಡಿ ಶ್ರೀ ಸತ್ಯದೇವತೆ ...

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಸಕಲೇಶಪುರದಲ್ಲಿ ಜರಗಿದ ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಾಂತ್ಯ 5ರ ಪ್ರಾಂತ್ಯ ಅಧ್ಯಕ್ಷ ವಸಂತ್ ಶೆಟ್ಟಿ ಶ್ರದ್ದಾ 2022-2023ನೇ ಸಾಲಿನ ...

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ಸುಲ್ಕೇರಿ: ಶ್ರೀರಾಮ ಶಾಲೆ ಸುಲ್ಕೇರಿಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಶಶಿಕಲಾ ಮಾತಾಜಿಯವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು . ಶಿಲ್ಪ ಮಾತಾಜಿ ಸ್ವಾಗತಿಸಿ ವಂದಿಸಿದರು.

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya

ಶಿರ್ಲಾಲು : ದ.ಕ. ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಿರ್ಲಾಲು ಶಾಲೆಯ ಮಕ್ಕಳಿಗೆ ಮಳೆಗಾಲದಲ್ಲಿ ಊಟ ಮಾಡಲು ಅನುಕೂಲವಾಗುವಂತೆ, ಶಾಲೆಯ ಅನ್ನದಾಸೋಹ ಕೊಠಡಿ ಎದುರು ಮೇಲ್ಚಾವಣಿ ಶೀಟು ...

ಜೆಸಿಐ ವಲಯ ಮಧ್ಯಂತರ ಸಮ್ಮೇಳನ – ಜೆಸಿಐ ಬೆಳ್ತಂಗಡಿ ಮಂಜುಶ್ರೀ ಚಾಂಪಿಯನ್

Suddi Udaya

ಬೆಳ್ತಂಗಡಿ : ಜೆಸಿಐ ಜೋಡುಮಾರ್ಗ ನೇತ್ರಾವತಿ ಇವರ ಆತಿಥ್ಯದಲ್ಲಿ ನಡೆದ ಜೆಸಿಐ ಭಾರತದ ವಲಯ 15ರ ಮಧ್ಯಂತರ ಸಮ್ಮೇಳನದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಲವು ಪ್ರಶಸ್ತಿಗಳನ್ನು ಮುಡಿಗೆರಿಸಿಕೊಂಡಿದೆ. ...

error: Content is protected !!