ಅಳದಂಗಡಿ ವರಮಹಾಲಕ್ಮಿ ಪೂಜಾ ಸಮಿತಿಯಿಂದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಭೇಟಿ
ಬೆಳ್ತಂಗಡಿ:ಶ್ರಿ ವರಮಹಾಲಕ್ಮಿ ಪೂಜಾ ಸಮಿತಿ ಅಳದಂಗಡಿ ಇದರ ಆಶ್ರಯದಲ್ಲಿ ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಡಗಕಾರಂದೂರು, ಸಾಧನಾ ಜ್ಞಾನವಿಕಾಸ ಕೇಂದ್ರ ,ಜನಜಾಗೃತಿ ಗ್ರಾಮ ಸಮಿತಿ ಬಡಗಕಾರಂದೂರು,ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ ಬಡಗಕಾರಂದೂರು ಇವುಗಳ...
