August 15, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಮಡಂತ್ಯಾರು: ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಗಾರ್ಡಿಯನ್ ಏಂಜೆಲ್ಸ್ ಹಿರಿಯ ಪ್ರಾಥಮಿಕ ಶಾಲೆ , ಮಡಂತ್ಯಾರು ಇವರ ಪ್ರಾಯೋಜಕತ್ವದಲ್ಲಿ ಆಗಸ್ಟ್ ೨ರಂದು ಸೇಕ್ರೆಡ್ ಹಾರ್ಟ್ ಒಳ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಆಟಿದ ಕಮ್ಮೆನ

Suddi Udaya
ಬೆಳ್ತಂಗಡಿ: ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ತಾಲೂಕು ಆತಿಥ್ಯದಲ್ಲಿ ಆ.02 ರಂದು ಆಟಿದ ಕಮ್ಮೆನ ಕಾರ್ಯಕ್ರಮವು ಬೆಳ್ತಂಗಡಿಯ ಗುರುನಾರಾಯಣ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.5 ರಂದು ಮಂಗಳೂರು ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಏರ್ಪಡಿಸಲಾದ ಹೋರಾಟಕ್ಕೆ ಭಾರತೀಯ ಮಜ್ದೂರು ಸಂಘ ಬಾಹ್ಯ ಬೆಂಬಲ

Suddi Udaya
ಮಂಗಳೂರು : ಕರ್ನಾಟಕ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಹಾಗೂ ನಿವೃತ್ತ ನೌಕರರ ಹಲವಾರು ಹಕ್ಕುಗಳು ತೀವ್ರ ಉಲ್ಲಂಘನೆಯ ಸ್ಥಿತಿಗೆ ತಲುಪಿರುವುದರಿಂದ, ಆ. 5ರಂದು ಜಂಟಿ ಕ್ರೀಯಾ ಸಮಿತಿಯ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ದಿ| ಕಮಲ ಬಂಗೇರರ ಶೃದ್ಧಾಂಜಲಿ ಸಭೆ

Suddi Udaya
ವೇಣೂರು : ಇತ್ತೀಚೆಗೆ ನಿಧನರಾದ ದಿ| ಕಮಲ ಬಂಗೇರರ ಶೃದ್ಧಾಂಜಲಿ ಸಭೆಯು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆ.3ರಂದು ನಡೆಯಿತು. ಈ ವೇಳೆ ಶಾಸಕ ಹರೀಶ್ ಪೂಂಜರು ನುಡಿನಮನ ಸಲ್ಲಿಸಿದರು. ನಂತರ ದಿ|...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮುಂಡಾಜೆ ಪ್ರಾ.ಕೃ.ಪ. ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ 145ನೇ ಜನ್ಮದಿನ ಆಚರಣೆ

Suddi Udaya
ಮುಂಡಾಜೆ : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಪಿತಾಮಹರೆಂದೇ ಖ್ಯಾತರಾದ ಮೊಳಹಳ್ಳಿ ಶಿವರಾಯರ145ನೇ ಜನ್ಮದಿನವನ್ನು ಶ್ರದ್ಧೆಯಿಂದ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಆಚರಿಸಲಾಯಿತು. ಪ್ರತಿಷ್ಠೆಯ ಜಿಲ್ಲಾ ಕೇಂದ್ರ ಸಹಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಮಡಂತ್ಯಾರು: ಸರಕಾರಿ ಪ್ರೌಢ ಶಾಲೆ ಗುರುವಾಯನಕೆರೆಯಲ್ಲಿ ಆಗಸ್ಟ್ 1 ರಂದು ತಾಲೂಕು ಮಟ್ಟದ ಚದುರಂಗ ಸ್ಪರ್ಧೆಯು ನಡೆಯಿತು. ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಫ್ಲವಿಟ ಲಿವಿಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಅಗರಿಯಲ್ಲಿ ಕೆಸರೊಡೊಂಜಿ ದಿನ ಬಂಟೆರ್ ಕಾರ್ಯಕ್ರಮ

Suddi Udaya
ಮುಂಡಾಜೆ : ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ,ಉಜಿರೆ ವಲಯ ವ್ಯಾಪ್ತಿಯ ಮುಂಡಾಜೆ ಗ್ರಾಮ ಸಮಿತಿಯ ವತಿಯಿಂದ ಆ.3 ರಂದು ಮುಂಡಾಜೆ ಗ್ರಾಮದ ಅಗರಿ ಬೈಲಿನಲ್ಲಿ ಕೆಸರ್ಡೊಂಜಿ ದಿನ ಬಂಟೆರ್ ಕಾರ್ಯಕ್ರಮವು ಜರಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya
ಬೆಳ್ತಂಗಡಿ: ಬೆಂಗಳೂರು ಜೈ ತುಲುನಾಡ್ ಇದರ ಸಹಯೋಗದೊಂದಿಗೆ ತುಲುನಾಡ ಆಟಿ ಬೆಂಗಳೂರು ಮೂಲ್ಕಿ ಸುಂದ‌ರ್ ರಾಮ್ ಶೆಟ್ಟಿ ಸಭಾಂಗಣದಲ್ಲಿ ಆ. 3 ರಂದು ವಿಜೃಂಬಣೆಯಿಂದ ನಡೆಯಿತು. ಈ ವೇಳೆ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ಯುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

Suddi Udaya
ಬೆಳ್ತಂಗಡಿ : ಅಕ್ರಮವಾಗಿ ಕಟ್ಟಡದೊಳಗಡೆ ದಾಸ್ತಾನು ಇರಿಸಿದ್ದ ಗಾಂಜಾವನ್ನು ಪುಂಜಾಲಕಟ್ಟೆ ಪೊಲೀಸರು ದಾಳಿ ಮಾಡಿದ್ದು, ಶೇಖರಿಸಿಟ್ಟ ಗಾಂಜಾವನ್ನು ಪತ್ತೆಹಚ್ಚಿ ದಾಳಿ ವೇಳೆ ಆರೋಪಿ ಪರಾರಿಯಾದ ಘಟನೆ ಆ. 3ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಪೋಷಕರ ಸಭೆ

Suddi Udaya
ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ವಿಶೇಷ ಮಕ್ಕಳ ಪೋಷಕರ ಸಭೆಯು ಆ. 2 ರಂದು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ವಂ.ಫಾ.ವಿನೋದ್ ಮಸ್ಕರೇನಸ್ ರವರು, ಶಾಲೆಯ ಆಪ್ತಸಮಾಲೋಚಕರಾದ ಮಿಸ್. ಮೆರಿನ್ ಹಾಗೂ ಪೋಷಕ ಪ್ರತಿನಿಧಿಯಾಗಿ...
error: Content is protected !!