ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಳಕ್ಕೆ ಬೈಲಿನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಶಿಶಿಲ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಳಕ್ಕೆ ಬೈಲು ಇಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಎಸ್ದಿಎಮ್ಸಿ ಅಧ್ಯಕ್ಷ ನಾಗೇಶ್ ರವರು ನೆರವೇರಿಸಿ ಶುಭ ಹಾರೈಸಿದರು. ನಂತರ...
