22.9 C
ಪುತ್ತೂರು, ಬೆಳ್ತಂಗಡಿ
August 16, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ ತಾಲೂಕು ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ ಬೆಳ್ತಂಗಡಿ ಎಪಿಎಂಸಿ ಪ್ರಾಂಗಣದಲ್ಲಿ ನಡೆಯಿತು. ವರ್ತಕರ ಜಿಲ್ಲಾ ಸಂಘದ ಮುಖಂಡ ಪ್ರಶಾಂತ್ ಶೆಟ್ಟಿ...
ಅಪರಾಧ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣ ಎಸ್.ಐ.ಟಿ ಕಚೇರಿ; ಸಹಾಯವಾಣಿ ಆರಂಭ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪರಿಸರದಲ್ಲಿ ಶವ ಹೂತಿಟ್ಟಿದ್ದಾಗಿ ಹೇಳಿರುವ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡದ ಕಚೇರಿಯನ್ನು ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯ ನಿರೀಕ್ಷಣ ಮಂದಿರದಲ್ಲಿ ತೆರೆಯಲಾಗಿದೆ. ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡವನ್ನು...
ವರದಿಸರ್ಕಾರಿ ಇಲಾಖಾ ಸುದ್ದಿ

ಜು.31: ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: 110/33/11ಕೆವಿ ಗುರುವಾಯನಕೆರೆಯಿಂದ 33ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರಕ್ಕೆ ಹಾಗೂ 33ಕೆವಿ ದರ್ಮಸ್ಥಳ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಪೂರೈಸುತ್ತಿರುವ 33ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 33/11ಕೆವಿ ಬೆಳ್ತಂಗಡಿ ಉಪಕೇಂದ್ರದಿಂದ...
ಅಪರಾಧ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ 4ನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು ಇಂದಿನ ಕಾರ್ಯಾಚರಣೆ ಅಂತ್ಯ

Suddi Udaya
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಜುಲೈ 30 ರಂದು ಎರಡನೇ ಮತ್ತು ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಏನೂ ಸಿಗದ ಹಿನ್ನಲೆಯಲ್ಲಿ ನಾಲ್ಕನೇ ಗುರುತು ಮಾಡಿದ ಸ್ಥಳದಲ್ಲಿ 4/30 ಗಂಟೆಯಿಂದ...
ಅಪರಾಧ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

Suddi Udaya
ಧರ್ಮಸ್ಥಳ: ನೇತ್ರಾವತಿ ಎಸ್.ಐ.ಟಿ ಕಾರ್ಯಾಚರಣೆ ನಡೆಯುತ್ತಿರುವ ಸ್ಥಳಕ್ಕೆ ಜುಲೈ 30 ರಂದು ಸಂಜೆ 4:30 ಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ, ಐಪಿಎಸ್ ಅನುಚೇತ್, ಎಸ್ಪಿ ಸಿ.ಎ.ಸೈಮನ್ ಭೇಟಿ ನೀಡಿದ್ದಾರೆ‌.ಗುರುತಿಸಿದ ನಾಲ್ಕನೇ ಜಾಗಕ್ಕೆ ಭೇಟಿ...
ಅಪರಾಧ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಮೊದಲ ದಿನದ ಕಾರ್ಯಾಚರಣೆ ಮುಕ್ತಾಯ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಿನಿ ಹಿಟಾಚಿ ಸತತ ಕಾರ್ಯಾಚರಣೆ ನಡೆಸಿದರೂ ಕಳೇಬರ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. 13 ಮಂದಿ ಪೌರಕಾರ್ಮಿಕರ ಸಹಾಯದಿಂದ ಆರಂಭದಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಿನಿ ಹಿಟಾಚಿ ಸತತ ಕಾರ್ಯಾಚರಣೆ ನಡೆಸಿದರೂ ಕಳೇಬರ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. 12 ಮಂದಿ ಪೌರಕಾರ್ಮಿಕರ ಸಹಾಯದಿಂದ ಆರಂಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಸೇವೆ

Suddi Udaya
ಉಜಿರೆ: ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಮಂಗಳವಾರ ನಾಗರಪಂಚಮಿ ಪ್ರಯುಕ್ತ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ವಿಶೇಷ ಸೇವೆ ನಡೆಯಿತು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿಮೊಗ್ರು ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ಶ್ರಮದಾನ

Suddi Udaya
ಅಳದಂಗಡಿ: ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು ಇದರ ವತಿಯಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ರಸ್ತೆ ದುರಸ್ತಿಯನ್ನು ಶ್ರಮದಾನದ ಮೂಲಕ ಮಾಡಲಾಯಿತು. ಶ್ರಮದಾನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

Suddi Udaya
ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯು.ಇ.ಎ ರಾಜ್ಯ ಉಪಾಧ್ಯಕ್ಷ ಅಬೂಬಕರ್ ಉಜಿರೆ ವಹಿಸಿದ್ದರು. ಯು.ಇ.ಎ ಅಧ್ಯಕ್ಷ ಸಿರಾಜ್ ಯರ್ಮಲ್ ಹಾಗೂ...
error: Content is protected !!