ಇಂದಬೆಟ್ಟು: ಇಲ್ಲಿಯ ಬಂಗಾಡಿ ಶ್ರೀ ವೀರಭದ್ರ ಭದ್ರಕಾಳಿ ಲಿಂಗತ್ಯಾರ್ ನಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು....
ಇಂದಬೆಟ್ಟು: ಇಲ್ಲಿಯ ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ (83ವ)ರವರು ಜು.29ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಕಮಲಾ, ಮಕ್ಕಳಾದ ಶ್ರೀ ದುರ್ಗಾ ಸೌಂಡ್ಸ್ ಮಾಲಕ ಚಂದ್ರಶೇಖರ್, ಶ್ರೀ ದುರ್ಗಾ ಟ್ರಾನ್ಸ್ ಪೋರ್ಟ್, ಬೆಳ್ತಂಗಡಿ ಶ್ರೀ...
ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜು. 29 ರಂದು 3 ಗಂಟೆಯವರೆಗೆ ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ತನಿಖೆ ವೇಳೆ ಮೊದಲ ಗುಂಡಿಯನ್ನು ಕಾರ್ಮಿಕರಿಂದ ಮಣ್ಣು ತೆಗೆಸಿದ್ದು ಇದರಲ್ಲಿ ಈವರೆಗೆ ಯಾವುದೇ...
ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಧಾರ್ಮಿಕ ಧತ್ತಿ ಇಲಾಖೆಯಿಂದ ರೂ.4 ಲಕ್ಷ ಮಂಜೂರುಗೊಳಿಸಿ ನಾಗದೇವರ ಕ್ಷೇತ್ರದ ಶೀಟ್ ಹಾಗೂ ಇಂಟರ್ ಲಾಕ್ ಅಳವಡಿಸಿದ್ದು ಇದರ ಉದ್ಘಾಟನೆಯನ್ನು ವಿಧಾನ ಪರಿಷತ್ ಮಾಜಿ...
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಮನೋವಿಜ್ಞಾನ ವಿಭಾಗಎಸ್‌ಡಿಎಂ ಕಾಲೇಜು ಉಜಿರೆ (ಸ್ವಾಯತ್ತ) ಇದರ ಸಂಯುಕ್ತ ಆಶಯದೊಂದಿಗೆ ಸ್ವಾಸ್ಥ್ಯ ಮನಸ್ ಶಿಕ್ಷಾ ಎಂಬ ಶೀರ್ಷಿಕೆ ಅಡಿಯಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಾಗಾರದ...
ಬಳಂಜ:ಶ್ರೀ ಸಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಳೆಂಜ ಶ್ರೀ ಕ್ಷೇತ್ರದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನೂರಾರು ಭಕ್ತರು ತನು ತಂಬಿಲ ನೀಡಿ ಪೂಜೆ ಸಲ್ಲಿಸಿದರು. ಕ್ಷೇತ್ರದ ಧರ್ಮದರ್ಶಿ...
ಬೆಳ್ತಂಗಡಿ : ಕೂಟ ಮಹಾಜಗತ್ತು ಬೆಳ್ತಂಗಡಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟದ ಕಾರ್ಯಕ್ರಮ ಜು.27 ರಂದು ಉಜಿರೆಯ ಅರಿಪ್ಪಾಡಿ ಮಠದಲ್ಲಿ ಜರುಗಿತು. ಕಾರ್ಯಕ್ರಮವನ್ನು ಕೂಟ ಮಹಾಜಗತ್ತು ಬೆಳ್ತಂಗಡಿಯ ಅಂಗಸಂಸ್ಥೆಯ ಅಧ್ಯಕ್ಷ ವಾಸುದೇವ ಸೋಮಯಾಜಿ...
ಬೆಳಾಲು : ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆಯೂ ಜುಲೈ 29 ರಂದು ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು, ಅಸ್ರಣ್ಣರು, ಅಧ್ಯಕ್ಷರು, ಪ್ರಧಾನ...
ಉಜಿರೆ: ನಿಸ್ವಾರ್ಥವಾಗಿ ನಮ್ಮ ಕ್ಷೇಮವನ್ನು ಬಯಸುವವರು ಇದ್ದಾರೆಂದಾದರೆ ಅದು ನಮ್ಮ ಹೆತ್ತವರು ಮಾತ್ರ. ಹಾಗಾಗಿ ಅವರನ್ನು ಧಿಕ್ಕರಿಸಿ ನಡೆಯಬಾರದು. ಬದುಕಿಗೆ ಮಾರ್ಗದರ್ಶನ ನೀಡುವ ಗುರುಗಳು ಹಾಗೂ ಪೋಷಕರಿಗೆ ಸದಾ ಋಣಿಯಾಗಿರುವುದು ಅಗತ್ಯ” ಉಜಿರೆ ಎಸ್.ಡಿ.ಎಂ....