ಸರ್ಕಾರ ಬಂದು ಎರಡು ವರ್ಷ ಆದರೂ ನಡೆಯದ ತಾಲೂಕು ಕೆಡಿಪಿ ಸಭೆ: ತಾಲೂಕು ಪಂಚಾಯತ್ ಮುಂದೆ ಯುವ ಕಾಂಗ್ರೆಸ್ ಬೆಳ್ತಂಗಡಿ ಪ್ರತಿಭಟನೆ
ಬೆಳ್ತಂಗಡಿ: ಸರ್ಕಾರ ಬಂದು ಎರಡು ವರ್ಷ ಆದರೂ, ತಾಲೂಕಿನ ಅಭಿವೃದ್ಧಿ ಬಗ್ಗೆ ಮಾತನಾಡಬೇಕಾಗಿದ್ದ ತ್ರೈಮಾಸಿಕ ಕೆಡಿಪಿ ಸಭೆಯನ್ನು ಮಾಡಲು ಶಾಸಕ ಹರೀಶ್ ಪೂಂಜಾ ರವರು ಆಸಕ್ತಿ ತೊರಿಸುತ್ತಿಲ್ಲ. ಎಂದು ತಾಲೂಕು ಪಂಚಾಯತಿ ಮುಂದೆ ಇಂದು...
