ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಕಾಡಾನೆಯು ತೋಟಕ್ಕೆ ನುಗ್ಗಿ ಅಪಾರ ಕೃಷಿ ಹಾನಿ ಮಾಡಿದ ಘಟನೆ ಜು.21 ರಂದು ರಾತ್ರಿ ನಡೆದಿದೆ. ನಿನ್ನೆ ರಾತ್ರಿ ಕಾಡಾನೆಯು ಬೋಳಿಯರ್ ನಿವಾಸಿ ಪ್ರಕಾಶ ರವರ ತೋಟ ಹಾಗೂ...
ಬೆಳ್ತಂಗಡಿ : ಸಕ್ರೀಯತೆಗೆ ಮನಸ್ಸುಗಳನ್ನು ಪೋಣಿಸುವ ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಸಮಿತಿಯು ಹಮ್ಮಿಕೊಂಡಿದ್ದ ಸೆಕ್ಟರ್ ಸಂಚಾರ ಕಾರ್ಯಕ್ರಮವು ಎಸ್.ಎಸ್.ಎಫ್ ಉಜಿರೆ ಸೆಕ್ಟರ್ ವ್ಯಾಪ್ತಿಯಲ್ಲಿ ಜು.20 ರಂದು ಮಲ್ಜಹ್ ಕ್ಯಾಂಪಸ್ ಉಜಿರೆಯಲ್ಲಿ...
ಕಕ್ಕಿಂಜೆ: “ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ , ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಕೆಎಂಸಿ ತುರ್ತು ಚಿಕಿತ್ಸಾ ವಿಭಾಗ – ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಇವರ ಸಹಕಾರದೊಂದಿಗೆ,...
ಕಳೆಂಜ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ 9 ನೇ ಜನಸ್ಪಂದನ ಸಭೆ ಜು.22 ರಂದು ಕಾಯರ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ವಿಶ್ವನಾಥ್ ಎಚ್ ,...
ಕಾಶಿಪಟ್ಣ:ಕಾಶಿಪಟ್ಣ ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಜು.21 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿ ಬೆಳ್ತಂಗಡಿ...
ಮಲವಂತಿಗೆ : ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಮಲವಂತಿಗೆ ಇದರ ನಡೆಯುವ 39 ನೇ ವರ್ಷದ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಗೌರವಾಧ್ಯಕ್ಷರಾಗಿ ಕರಿಯ ಗೌಡ ಕೊಟ್ರಡ್ಕ ,...
ಪಿಲ್ಯ: ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭವು ಶಾಲಾ ಸಭಾಭವನದಲ್ಲಿ ನೆರವೇರಿತು. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಸೀರ್ ಅಹಮದ್ ಖಾನ್ ಹಾಗೂ ಶಾಲಾ ಮುಖ್ಯ ಶಿಕ್ಷಕ ಪ್ರಭಾಕರ ಶೆಟ್ಟಿಯವರು...
ಬೆಳ್ತಂಗಡಿ : ಭಾರತೀಯ ಮಾಜ್ದೂರ್ ಸಂಘ ಇದರ ನೇತೃತ್ವದಲ್ಲಿ ಭಾರತೀಯ ಮಾಜ್ದೂರು ಸಂಘ ಬೆಳ್ತಂಗಡಿ ತಾಲೂಕು ಸಮಿತಿಯ ಸಹಭಾಗಿತ್ವದಲ್ಲಿ ಬಿಎಮ್ಎಸ್ ಇದರ 70ನೇ ವರ್ಷದ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ದೆಹಲಿಯಲ್ಲಿ ನಡೆಯಲಿದೆ. ಇದರಲ್ಲಿ ರಾಷ್ಟೀಯ...
ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೋನಳ್ಳಿ ವನದುರ್ಗಾ ದೇವಸ್ಥಾನದಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ್ಯ...
ಮುಂಡಾಜೆ : ಇಲ್ಲಿಯ ಕೀರ್ತನ ಕಲಾತಂಡ ಇದರ ಆಶಯದಲ್ಲಿ ಆಟಿಡೊಂಜಿ ಐತಾರಾ ಕಾರ್ಯಕ್ರಮವು ಜು.20ರಂದು ಮುಂಡಾಜೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ರತ್ನರಾಜ ಹೆಗಡೆ ನೆಯ್ಯಾಲ್ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...