ಶಿಶಿಲ-ಬೈರಾಪುರ ರಸ್ತೆ ಹೋರಾಟ ಸಮಿತಿ ಸಭೆ
ಬೆಳ್ತಂಗಡಿ: ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಿಶಿಲ-ಬೈರಾಪುರ ರಸ್ತೆ ಹೋರಾಟ ಸಮಿತಿಯ ಸಭೆ ನಡೆಯಿತು. ಬಹು ದಿನಗಳ ಬೇಡಿಕೆಯಾಗಿರುವ ಶಿಶಿಲ-ಬೈರಾಪುರ ರಸ್ತೆ ನಿರ್ಮಾಣಕ್ಕಾಗಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲಾಯಿತು. ಮುಂದಿನ ಹಂತದ ಹೋರಾಟವನ್ನು ಬಲಪಡಿಸಲು...
