ವರದಿ
ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ
ಮೊಗ್ರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳಲ್ಲಿ ಒಂದಾದ ಗ್ರಾಮ ವಿಕಾಸ. ವಿದ್ಯಾವರ್ಧಕ ಸಂಘದ ಸಹ ಸಂಸ್ಥೆಯಾದ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ನೇತೃತ್ವದಲ್ಲಿ ಗ್ರಾಮ ವಿಕಾಸಕ್ಕೆ ...
ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ
ನೆರಿಯ: ನೆರಿಯ ಗ್ರಾಮದಲ್ಲಿ ಜು.25ರಂದು ಸುರಿದ ವಿಪರೀತ ಗಾಳಿ ಮಳೆಗೆ ಮನೆಗಳಿಗೆ ಹಾನಿ ಉಂಟಾಗಿದ್ದು, ಇಲ್ಲಿನ ಜನರು ಮನೆಯಲ್ಲಿ ವಾಸಿಸಲು ತುಂಬ ಭಯಪಡುವ ವಾತಾವರಣ ನಿರ್ಮಾಣವಾಗಿದ್ದು, ಹಾನಿಗೊಳಗಾದ ...
ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ
ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಜುಲೈ 19ರಂದು ಆರಂಭಗೊಂಡ ನವದಿನಗಳ ನೋವೇನಾ ಮಹೋತ್ಸವದ ಎಂಟನೇ ದಿನದಲ್ಲಿ ಪುತ್ತೂರು ಸೀರೋ ಮಲಂಕರ ಧರ್ಮ ಪ್ರಾಂತ್ಯ ಧರ್ಮಾಧ್ಯಕ್ಷರಾದ ಗೀವರ್ಗೀಸ್ ...
ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ
ಮುಂಡ್ರುಪ್ಪಾಡಿ ಶಾಲೆತಡ್ಕ ಎಂಬಲ್ಲಿ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ, ಜು.೨೬ರಂದು ರಾತ್ರಿ ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಬಿದ್ದು ಅಪಾರ ಹಾನಿಯಾಗಿದೆ. ಶೌರ್ಯ ...
ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು
ನೆರಿಯ: ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗಾಳಿ ಮಳೆಯಿಂದಾಗಿ ವ್ಯಾಪಕ ಹಾನಿಯಾಗಿದ್ದು, ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಏಕಾಏಕ ಏರಿಕೆ ಕಂಡಿದ್ದು, ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ...
ಬೆಳ್ತಂಗಡಿ: ಗಾಳಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ
ಬೆಳ್ತಂಗಡಿ: ತಾಲೂಕಿನಲ್ಲಿ ಮಳೆ ಗಾಳಿಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ತಿಳಿದುಕೊಂಡರು. ತಾಲೂಕಿನ ದಿಡುಪೆ, ...
ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್ನಲ್ಲಿ ವ್ಯಕ್ತಿಯ ಶವ ಪತ್ತೆ
ಬೆಳ್ತಂಗಡಿ ಪಶು ಆಸ್ಪತ್ರೆ ಅಂಬ್ಯುಲೆನ್ಸ್ ಶೆಡ್ನಲ್ಲಿ ಮಲಗಿದ್ದ ರೀತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಕಳಸ ಸಮೀಪದ ಹಿರೆಬೈಲು ನಿವಾಸಿ ಸುಮಾರು 37 ವರ್ಷ ಪ್ರಾಯದ ...
ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್ರವರ ನೇತೃತ್ವದಲ್ಲಿ ಕಾರ್ಯಾಚರಣೆ
ತಾಲೂಕಿನಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿದಿದೆ. ಜು.೨೬ರಂದು ಮಾಲಾಡಿ ಸೋಣಂದೂರಿನಲ್ಲಿ ತನ್ನ ಪ್ರತಾಪವನ್ನು ತೋರಿಸಿದ್ದು ವ್ಯಾಪಕ ಹಾನಿಗೆ ಕಾರಣವಾಗಿದೆ. ಮಾಲಾಡಿಯ ಶಾಂತಿಧಾಮ ಆಶ್ರಮಕ್ಕೆ ಸಂಪೂರ್ಣವಾಗಿ ಹಾನಿಯಾಗಿದ್ದು, ಗಾಳಿಯ ...
ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ
ಬೆಳ್ತಂಗಡಿ : ಬಿಜೆಪಿ ಯುವ ನಾಯಕ ಎರಡೂ ವರ್ಷಗಳ ಹಿಂದೆ ಅನ್ಯಾಯವಾಗಿ ಬಲಿಯಾದ ಸುಳ್ಯ ತಾಲೂಕು ಬೆಳ್ಳಾರೆ ದಿ. ಪ್ರವೀಣ್ ನೆಟ್ಟಾರು ಸ್ಮೃತಿ ದಿನದ ಸಲುವಾಗಿ ಜು.26ರಂದು ...
ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ
ಗುರುವಾಯನಕೆರೆ:ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಸೈನ್ಯಾಧಿಕಾರಿ, ತೇಜ ಕುಮಾರ ಕೊಂಡಾಲ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಕಾರ್ಗಿಲ್ ಕದನದ ...