July 29, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸಂಭ್ರಮ ಶನಿವಾರ’ ಆಚರಣೆ

Suddi Udaya
ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳ ಒತ್ತಡವಿಲ್ಲದೆ ಅನುಭವಾತ್ಮಕ, ಸೃಜನಾತ್ಮಕ, ಹಾಗೂ ಜೀವನ ಕೌಶಲ್ಯ ಆಧಾರಿತ ಕಲಿಕೆಯನ್ನು ಒದಗಿಸುವ ಸಲುವಾಗಿ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಸಂಭ್ರಮ ಶನಿವಾರ’ ಕಾರ್ಯಕ್ರಮವನ್ನು ಎಸ್‌ಡಿಎಂ ಅನುದಾನಿತ ಹಿ.ಪ್ರಾ ಶಾಲೆ ಉಜಿರೆಯಲ್ಲಿ...
ತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಸತ್ತು ಚುನಾವಣೆ

Suddi Udaya
ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿನ 2026 – 27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಪದಾಧಿಕಾರಿಗಳ ಆಯ್ಕೆ ಮಾಡಲು ಜೂನ್ 23ರಂದು ಚುನಾವಣೆಯನ್ನು ನಡೆಸಲಾಯಿತು. ಎಲ್ಲಾ ವಿದ್ಯಾರ್ಥಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಎಂ.ಎನ್.ಅನುಚೇತ್ ನೇಮಕ

Suddi Udaya
ಬೆಳ್ತಂಗಡಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಜತೆಗೆ ಯುವಜನ ಮತ್ತು ಕ್ರೀಡಾ ಇಲಾಖೆ ಆಯುಕ್ತರ ಹುದ್ದೆಯನ್ನು ಹೆಚ್ಚುವರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯಲ್ಲಿ ‘ ನಶಾ ಮುಕ್ತ ಭಾರತ’ ಬೃಹತ್ ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಷನಲ್ ಸೊಸೈಟಿ (ರಿ) ಇದರ ಆಶ್ರಯದಲ್ಲಿ ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಎನ್‌.ಎಸ್‌.ಎಸ್., ಎನ್.ಸಿ.ಸಿ., ರೋವರ್ಸ್ & ರೇಂಜರ್ಸ್ ಘಟಕಗಳು ಮತ್ತು ದಕ್ಷಿಣ ಕನ್ನಡ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಚತಾ ಅಭಿಯಾನ

Suddi Udaya
ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವು ಜೂ.25ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯತ್ ಆಡಳಿತಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ , ಅಂಗನವಾಡಿ ಕಾರ್ಯಕರ್ತೆಯರು ,ಆಶಾ ಕಾರ್ಯಕರ್ತೆಯರು , ಪಂಚಾಯತ್ ಸಿಬ್ಬಂದಿ ವರ್ಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ, ಪಡ್ಪು, ಸುರ್ಯ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಊಟಕ್ಕಿಲ್ಲದ ಉಪ್ಪಿನಕಾಯಿಂತಾದ ಪಡ್ಪು ಏರ್‌ಟೆಲ್ ಟವರ್

Suddi Udaya
ಬೆಳ್ತಂಗಡಿ: ಕನ್ಯಾಡಿ | ಗ್ರಾಮದ ಕೇಳ್ತಾಜೆ, ಪಡ್ಪು, ಸುರ್ಯ, ಬೊಳಿಯಂಜಿ ಪ್ರದೇಶದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆಯಿಂದ ಗ್ರಾಹಕರು ಬಹಳಷ್ಟು ಸಮಸ್ಯೆಗೆ ಒಳಗಾಗಿದ್ದಾರೆ. ಕನ್ಯಾಡಿ ಗ್ರಾಮದ ಪಡ್ಪು ಎಂಬಲ್ಲಿ ಏರ್‌ಟೆಲ್‌ನ ಟವರ್ ಇದ್ದರೂ, ಯಾವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗ ಅಪಾಯಕಾರಿ ಮರ: ತೆರವಿಗೆ ಸಾರ್ವಜನಿಕರ ಆಗ್ರಹ

Suddi Udaya
ಬೆಳ್ತಂಗಡಿ: ಇಲ್ಲಿನ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗದಲ್ಲಿರುವ ಬೃಹತ್ ಮರವು ಗಾಳಿ-ಮಳೆಯ ಸಂದರ್ಭ ಮನೆಗಳ ಮೇಲೆ ಬೀಳುವ ಅಪಾಯವನ್ನು ತಂದೊಡ್ಡಿದ್ದು,ಸ್ಥಳೀಯ ನಿವಾಸಿಗಳು ಭಯದ ವಾತಾವರಣದಲ್ಲಿ ಜೀವನ ನಡೆಸುವಂತಾಗಿದೆ. ಈ ಬಗ್ಗೆ ಹಲವಾರು ಬಾರಿ ಅರಣ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

 ಮಿತ್ತಬಾಗಿಲು ಗ್ರಾ.ಪಂ. ನಿಂದ ಸ್ವಚ್ಚತಾ ಅಭಿಯಾನ 

Suddi Udaya
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವನ್ನು ಜೂನ್25ರಂದು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರು, ವಿನಯಚಂದ್ರ ಮಾಜಿ ಅಧ್ಯಕ್ಷರು, ರಾಮಣ್ಣ ಮಾಜಿ ಸದಸ್ಯರು ,ಆರೋಗ್ಯ ಕಾರ್ಯಕರ್ತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ “ಸ್ವಚ್ಛ ನೇತ್ರಾವತಿ” ಬೃಹತ್ ಸ್ವಚ್ಛತಾ ಅಭಿಯಾನ

Suddi Udaya
ಧರ್ಮಸ್ಥಳ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು,  ತಾಲೂಕು ಪಂಚಾಯತ್ ಬೆಳ್ತಂಗಡಿ, ಧರ್ಮಸ್ಥಳ ಗ್ರಾಮ ಪಂಚಾಯತ್,   ಸ್ವಚ್ಛ ಭಾರತ ಮಿಷನ್ (ಗ್ರಾ) ದ.ಕ., ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಸಮಾರಂಭವು ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಯಾಗಿ ಕಾರ್ಯನಿರತ ಪತ್ರಕರ್ತರ ಸಂಘ ಬೆಳ್ತಂಗಡಿ ಅಧ್ಯಕ್ಷರು ಹಾಗೂ ಸುದ್ದಿ...
error: Content is protected !!