ವರದಿ
ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್
ಉಜಿರೆ: ಸಂಸ್ಥೆಗಳ ಅಟೆಂಡರ್ಸ್ ನವರು ಕೇವಲ ಉದ್ಯೋಗಿಗಳಲ್ಲ. ಅವರು ಸಂಸ್ಥೆಯನ್ನು ಕಾಯುವ ಪ್ರಮುಖ ಹೊಣೆಗಾರಿಕೆಯುಳ್ಳವರೂ ಆಗಿರುತ್ತಾರೆ. ಸಂಸ್ಥೆಗೆ ನೌಕರರಾಗಿ ಸೇರಿದ ಬಳಿಕ ಅವರು ಸಂಸ್ಥೆಗಾಗಿ ತ್ಯಾಗಕ್ಕೂ ಸಿದ್ಧರಿರಬೇಕು. ...
ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ
ನಿಡ್ಲೆ : ನಿಡ್ಲೆ ಬರೆಂಗಾಯದಲ್ಲಿ ಎಸ್.ಎಸ್.ಎಲ್.ಸಿ ಅತೀ ಹೆಚ್ಚು ಪಡೆದ ಇಬ್ಬರು ವಿದ್ಯಾರ್ಥಿಗಳು ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ...
ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ
ಉಜಿರೆ ಶ್ರೀ ಧ. ಮಂ ಕಾಲೇಜು ಇಲ್ಲಿನ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಷನ್ ಹಾಗೂ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗಗಳ ಜಂಟಿ ಆಶ್ರಯದಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ...
ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ
ಕೊಕ್ಕಡ : ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ಸಾಮಾನ್ಯ ಸಭೆಯು ಕೊಕ್ಕಡ ಮರಿಯಾಕ್ರಪಾ ಕಚೇರಿಯಲ್ಲಿ ಮೇ. 23 ರಂದು ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಜಿತೇಶ್ ಎಲ್ ಪಿರೇರಾ ...
ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ
ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು (ರಿ.) ವತಿಯಿಂದ ಶ್ರೀ ಧ ಮಂ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ, ಉಜಿರೆ ಶ್ರೀಸಿದ್ಧವನ ಗುರುಕುಲದಲ್ಲಿ ವ್ಯಕ್ತಿತ್ವ ವಿಕಸನದ ...
ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ
ಬೆಳ್ತಂಗಡಿ: ಬೆಳ್ತಂಗಡಿಯ ಖ್ಯಾತ ವಕೀಲರಾದ ಬಿ.ಕೆ ಧನಂಜಯ ರಾವ್ ಇವರ ರಾವ್ ಅಸೋಸಿಯೆಟ್ಸ್ ನೂತನ ವಕೀಲರ ಕಚೇರಿಯ ಉದ್ಘಾಟನಾ ಸಮಾರಂಭ ಮೇ 24 ರಂದು ಬೆಳ್ತಂಗಡಿಯ ಮಹಿಳಾ ...
ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಂಗ್ಲಭಾಷಾ ಶಿಕ್ಷಕರ ಕಾರ್ಯಾಗಾರ
ಧರ್ಮಸ್ಥಳ :ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಶಯದಂತೆ ಆಂಗ್ಲಭಾಷಾ ಶಿಕ್ಷಕರ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ ಆಂಗ್ಲಭಾಷಾ ...
ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಲವೆಡೆ ಭಾರಿ ಮಳೆಯಾಗಿದ್ದು ಸುಲ್ಕೇರಿಯಲ್ಲಿ ಇಂದು ಸಂಜೆ ಹೊತ್ತಿಗೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಭೀಕರ ಮಳೆಗೆ ಮರವು ವಿದ್ಯುತ್ ತಂತಿಯ ಮೇಲೆ ...
ಮೇ 26: ವಿದ್ಯುತ್ ನಿಲುಗಡೆ
ಬೆಳ್ತಂಗಡಿ : ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮೇ 26 ರಂದು ಶುಕ್ರವಾರ 33/11 ಕೆವಿ ಬೆಳ್ತಂಗಡಿ / ಧರ್ಮಸ್ಥಳ ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ...
ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ
ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ಬಂಗಾಡಿ ರಾಜೇಶ್ ಪುದುಶೇರಿ ನೇಮಕಗೊಂಡಿದ್ದಾರೆ. ಸಾಮಾಜಿಕ, ಧಾರ್ಮಿಕ ಹಾಗೂ ಸಮಾಜ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಇವರನ್ನು ಗುರುತಿಸಿ ರಾಜ್ಯ ಸಭಾ ...