ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ
ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮನಗರ ಮೈರಲ್ಕೆ ಓಡಿಲ್ನಾಳ ಆ. 8 ರoದು ನಡೆಯುವ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ಜರಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ...
