27.7 C
ಪುತ್ತೂರು, ಬೆಳ್ತಂಗಡಿ
August 17, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಎಂ ಪಿ.ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ 

Suddi Udaya
 ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಯೋಗ ದಿನದ ಪ್ರಯುಕ್ತ ಮೈತ್ರೇಯಿ  ವಿದ್ಯಾರ್ಥಿನಿ ನಿಲಯದಲ್ಲಿ ಯೋಗ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಯೋಗ ಶಿಬಿರ ನಡೆಸಿಕೊಟ್ಟ ಉಜಿರೆ ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
ಪಡಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ಇವರ ಅಧ್ಯಕ್ಷತೆಯಲ್ಲಿ ಸಮೃದ್ಧಿ ಸಭಾ ಭವನದಲ್ಲಿ ಜು.12 ರಂದು ನಡೆಯಿತು. ವರದಿ ಸಾಲಿನಲ್ಲಿ ಸಂಘವು ಸಾಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya
ಉಜಿರೆ: ಜನಸಂಖ್ಯೆಯಲ್ಲಿ ಭಾರತವು ಚೀನಾ ದೇಶವನ್ನು ಮೀರಿಸಿರುವುದು ಗಂಭೀರವಾಗಿ ಆಲೋಚಿಸಬೇಕಾದ ಸಂಗತಿ ಎಂದು ಪುತ್ತೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ದೀಪಕ್ ರೈ ಕಳವಳ ವ್ಯಕ್ತಪಡಿಸಿದರು. ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಜು.11 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿವೃತ್ತಿಗೊಂಡ ಮುರಳಿ ಕೃಷ್ಣ ಆಚಾರ್ಯರಿಗೆ ಬಲ್ಮಠ ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಸನ್ಮಾನ

Suddi Udaya
ಬಲ್ಮಠ: ಖಾಸಗಿ ಅಥವಾ ಸರಕಾರಿ ಸೇವಾ ವಿಭಾಗಗಳಲ್ಲಿ ಸಾವಿರಾರು ಮಂದಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದುತ್ತಾರೆ. ಅದೊಂದು ಸಹಜ ಪ್ರಕ್ರೀಯೆ. ಸರಕಾರ ನಿರ್ಧರಿಸಿದ ಪ್ರಾಯ ತಲಪಿದಾಗ ಅವರೆಲ್ಲರೂ ಅಧಿಕಾರವನ್ನು ಅಥವಾ ಹುದ್ದೆಯನ್ನು ಬಿಟ್ಟು ನಿವೃತ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣ

Suddi Udaya
ಮಾಲಾಡಿ:ಹಲವು ವರ್ಷಗಳ ಬೇಡಿಕೆಯಾದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣವು ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಪ್ರಾರಂಭಗೊಂಡು ಭರದಿಂದ ಕೆಲಸ ಸಾಗುತ್ತಿದೆ. ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಶಿವಕುಮಾರ್ ಭೇಟಿ ನೀಡಿ ಕಾಮಗಾರಿ ವೀಕ್ಷಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿಯವರಿಗೆ ಪ್ರಥಮ ಸ್ಥಾನ

Suddi Udaya
ಮಡಂತ್ಯಾರು: ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿ ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದರು. ಈ ತರಬೇತಿಯನ್ನು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನವರದಿ

ಬೆಳಾಲು ಯುವತಿ ಅನುಮಾನಸ್ಪದ ಸಾವು ಪೊಲೀಸರಿಂದ ತನಿಖೆ

Suddi Udaya
ಬೆಳಾಲು: ಕುಕ್ಕೊಟ್ಟು ನಿವಾಸಿ ನಾಗೇಶ್ ಎಂಬವರ ಮಗಳು ವೀಣಾ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜು.11 ರಂದು ನಡೆದಿದೆ. ವೀಣಾರವರ ಪಾರ್ಥೀವ ಶರೀರ ಕೆರೆಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ವೀಣಾ ರವರು ನಾಪತ್ತೆಯಾಗಿದ್ದಾರೆಂಬ ದೂರಿನ ಹಿನ್ನಲೆ...
ಗ್ರಾಮಾಂತರ ಸುದ್ದಿವರದಿ

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya
ವೇಣೂರು: ಇಂದು(ಜು.11)ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮೂಡುಬಿದಿರೆ-ವೇಣೂರು ರಾಜ್ಯ ಹೆದ್ದಾರಿಯ ಕರಿಮಣೇಲು ಬಳಿ ಬೃಹತ್ ಮರವೊಂದು ಹೆದ್ದಾರಿಗೆ ಉರುಳಿ ಬಿದ್ದು ಸಂಪರ್ಕ ಕಡಿತಗೊಂಡಿತು. ವೇಣೂರು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಮರವನ್ನು...
ಗ್ರಾಮಾಂತರ ಸುದ್ದಿನಿಧನವರದಿ

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya
ಕಲ್ಮಂಜ ಗ್ರಾಮದ ನಿಡಿಗಲ್ ನ ಓಂ ನಿಲಯ ನಿವಾಸಿ ದಿ.ಆದಿರಾಜ ಅಜ್ರಿ ಯವರ ಪತ್ನಿ ಸುನಂದಾ ದೇವಿ(85ವ) ಅಲ್ಪಕಾಲದ ಅಸೌಖ್ಯದಿಂದ ಜು.11ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಐವರು ಪುತ್ರರು, ಓರ್ವೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ದಫನ ಮಾಡಿದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ದಫನ ಮಾಡಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ದೂರು ನೀಡಿದ ವ್ಯಕ್ತಿ ಜುಲೈ 11 ರಂದು (ಇಂದು) ಸಂಜೆ 4:40 ಕ್ಕೆ ಬೆಳ್ತಂಗಡಿ...
error: Content is protected !!