28.7 C
ಪುತ್ತೂರು, ಬೆಳ್ತಂಗಡಿ
August 17, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
ಬೆಳ್ತಂಗಡಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪು ಷ್ಪಗಿರಿ ರವರ ಹುಟ್ಟುಹಬ್ಬವನ್ನು ಅಭಿಮಾನಿ ಬಳಗದಿಂದ ಮಂಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು. ಅಭಿಮಾನಿ ಬಳಗದ ಪ್ರಮುಖರಾದ ನಂದೇಶ್ ಗೌಡ ನಾಗನಮಜಲು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya
ವೇಣೂರು : ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಕಾಲೇಜಿನಲ್ಲಿ ಶಿಕ್ಷಣಕ್ಕೆ ಮಾತ್ರ ಮಹತ್ವವನ್ನು ನೀಡುವುದಲ್ಲದೆ, ಪಠ್ಯೇತರ ಚಟುವಟಿಕೆಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ಪ್ರತಿ ಶುಕ್ರವಾರ ಯೋಗ, ಸಂಗೀತ ಯಕ್ಷಗಾನ, ಕರಾಟೆ, ಡ್ಯಾನ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉರುವಾಲು : ವಿಷ ಸೇವಿಸಿ ಯುವಕ ಆತ್ಮಹತ್ಯೆ

Suddi Udaya
ಉರುವಾಲು : ಇಲ್ಲಿಯ ಮನೆಗಾರ ಮಜಲು ಮನೆ ನಿವಾಸಿ ಸುರೇಶ್ (30) ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಜು.8ರಂದು ಸಂಭವಿಸಿದೆ. ದಿ. ನೀಲಯ್ಯ ಗೌಡ ರವರ ಪುತ್ರನಾದ ಸುರೇಶ್ ಅವರು ಉಪ್ಪಿನಂಗಡಿ ಪ್ರತಿಷ್ಠಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲಾ ಸಂಸತ್ತು ಉದ್ಘಾಟನೆ

Suddi Udaya
ಮೂಡುಬಿದಿರೆ: ‘ಶಾಲಾ ಸಂಸತ್ತು ನಾಯಕತ್ವದ ಬೆಳವಣಿಗೆಗೆ ಅಡಿಪಾಯವನ್ನು ಒದಗಿಸುವ ವೇದಿಕೆ. ಕೈಯ ಐದು ಬೆರಳುಗಳು ಒಂದೇ ರೀತಿ ಇರುವುದಿಲ್ಲ. ಪ್ರತಿಯೊಬ್ಬನಲ್ಲಿಯೂ ಒಂದೊಂದು ಪ್ರತಿಭೆ ಸುಪ್ತವಾಗಿರುತ್ತದೆ. ಸೋಲು ಜೀವನದ ಅಂತ್ಯವಲ್ಲ ಅದು ಯಶಸ್ಸಿನ ಆರಂಭ’ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಪೆರ್ಲ ನಿವಾಸಿ ಕುಸುಮಾವತಿ ನಿಧನ

Suddi Udaya
ಉಜಿರೆ: ಇಲ್ಲಿನ ಪೆರ್ಲ ನಿವಾಸಿ ದಿ.ಕೃಷ್ಣಪ್ಪ ಪೂಜಾರಿ ಇವರ ಪತ್ನಿ ಕುಸುಮಾವತಿ(64 ವ) ರವರು ಅಲ್ಪಕಾಲದ ಅಸೌಖ್ಯದಿಂದ ಜು .8 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪುತ್ರ ಕಿಶೋರ್ ಪೆರ್ಲ , ಮೂವರು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ವರ್ಗಾವಣೆ: ನೂತನ ಸಿಇಒ ಆಗಿ ನರ್ವಾಡೆ ವಿನಾಯಕ್ ನೇಮಕ

Suddi Udaya
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಡಾ. ಆನಂದ್ ಕೆ ವರ್ಗಾವಣೆಗೊಂಡಿದ್ದಾರೆ. ನೂತನ ಕಾರ್ಯನಿರ್ವಹಣಾಧಿಕಾರಿಯಾಗಿ ಮಡಿಕೇರಿಯ ಉಪ ವಿಭಾಗಾಧಿಕಾರಿಯಾಗಿ ನರ್ವಾಡೆ ವಿನಾಯಕ್ ಕಾರ್ಬಾರಿ ಅವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ರವರ ಅಧ್ಯಕ್ಷತೆಯಲ್ಲಿ ಜು.8 ರಂದು ಉಜಿರೆ ಶಾರದಾ ಮಂಟಪದಲ್ಲಿ ಜರುಗಿತು. ನೆರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.12: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25ನೇ ಸಾಲಿನ 18ನೇ ವರ್ಷದ ಮಹಾಸಭೆಯು ಜು.12 ರಂದು ಬೆಳಿಗ್ಗೆ ಗಂಟೆ 10-30ಕ್ಕೆ ಸಂಘದ ‘ಸಮೃದ್ಧಿ ಸಭಾಭವನ’ ಪಡಂಗಡಿಯಲ್ಲಿ ಜರಗಲಿರುವುದು. 2024-25ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಆರ್ಥಿಕ ಸಹಾಯಧನ

Suddi Udaya
ತಣ್ಣೀರುಪಂತ : ಕಡಬ ತಾಲೂಕಿನ ದೋಲ್ಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಜಲಜಾಕ್ಷಿ ಯವರು ವಿದ್ಯುತ್ ಅವಘಡದಿಂದ ಮೃತ ಪಟ್ಟಿದ್ದು, ಮೃತರ ಕುಟುಂಬಕ್ಕೆ ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರ ಸಂಘದಿಂದ ರೂ 25000...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ

Suddi Udaya
ಕಳೆಂಜ: ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ಭೇಟಿ ಮಾಡಿ ನೂತನ ಆಡಳಿತ ಮಂಡಳಿ ಆಯ್ಕೆಯಲ್ಲಿ ಸಹಕರಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿರುತ್ತಾರೆ. ಕಳೆಂಜ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಧನಂಜಯ ಗೌಡ...
error: Content is protected !!