ಸಾಮಾಜಿಕ ಜಾಲತಾಣದಲ್ಲಿ ಎಸ್ಡಿಪಿಐ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಧರ್ಮಸ್ಥಳ ಠಾಣೆಗೆ ದೂರು
ಬೆಳ್ತಂಗಡಿ : ಸಾಮಾಜಿಕ ಜಾಲತಾಣವಾದ ವಾಟ್ಸಪ್ಪ್ ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವಿರುದ್ಧ ಅವಹೇಳನಕಾರಿ ಪೋಸ್ಟ್/ ಬರಹ ವಿರುದ್ಧ ಬೆಳ್ತಂಗಡಿ ವಿಧಾನಸಭಾ ಕ್ಷೇತಧ್ಯಕ್ಷ ಅಕ್ಬರ್ ಬೆಳ್ತಂಗಡಿ ಅವರ ನಿಯೋಗದಿಂದ ಧರ್ಮಸ್ಥಳ...
