ವರದಿ
ನಾರಾವಿ ವೈಶಾಲಿ ಪರಿಸರದಲ್ಲಿ ಮನೆ ಹಾಗೂ ತೋಟಕ್ಕೆ ಸಿಡಿಲು ಬಡಿತ: ಸಿಡಿಲಿನ ರಭಸಕ್ಕೆ ಸುಟ್ಟು ಕರಕಲಾದ ಮನೆಯ ವಸ್ತುಗಳು, ಅಪಾಯದಿಂದ ಪಾರಾದ ತಾಯಿ- ಮಗಳು
ನಾರಾವಿ: ಕಳೆದ ರಾತ್ರಿ ಸುರಿದ ಸಿಡಿಲು ಮಳೆಗೆ ಮನೆಗೆ ಹಾಗೂ ತೋಟಕ್ಕೆ ಸಿಡಿಲು ಬಡಿದು ಮನೆಯವರು ಅಪಾಯದಿಂದ ಪಾರಾದ ಘಟನೆ ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನ.14ರಂದು ...
ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಕೊಕ್ಕಡ: ಉದ್ಯಮಿ ಎ.ಸಿ. ಕುರಿಯನ್ ಮನೆ ಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ನ.14 ರಂದು ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ...
ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು
ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸುಮಾರು 1.5 ವರ್ಷಗಳಿಂದ ತಲೆ ಮರೆಸಿಕೊಂಡು ವಾರಂಟ್ ಆರೋಪಿ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ನಿವಾಸಿ ಯೂಸುಫ್ ...
ಕನ್ಯಾಡಿ ಸೇವಾಭಾರತಿ ಇದರ 20ನೇ ವರ್ಷದ ಸಂಭ್ರಮ: ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ
ಕನ್ಯಾಡಿ: ರಾಷ್ಟ್ರ ಪ್ರಶಸ್ತಿ-2022 ಪುರಸ್ಕೃತ ಸಂಸ್ಥೆ ಸೇವಾಭಾರತಿ ಕನ್ಯಾಡಿ ಇದರ ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮವು ನ.14ರಂದು ಕನ್ಯಾಡಿ ಸೇವಾನಿಕೇತನದಲ್ಲಿ ನಡೆಯಿತು. ಬೆಂಗಳೂರು ...
ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ
ಕೊಕ್ಕಡ : ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಂಯೋಜನೆಯಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ ಕೊಕ್ಕಡ ಶ್ರೀ ರಾಮ ಭಜನಾ ಮಂದಿರದಲ್ಲಿ ನ. 12ರಂದು ಜರಗಿದ ...
ನ.16-17: ಎಕ್ಸೆಲ್ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ, ಸಾಂಸ್ಕೃತಿಕ ವೈವಿಧ್ಯ
ಗುರುವಾಯನಕೆರೆ: ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ ಎರಡೂ ದಿನಗಳಲ್ಲಿ ಸಭಾ ಕಾರ್ಯಕ್ರಮಕ್ಕೆ ಹೊಂದಿಕೊಂಡು ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ವೈವಿಧ್ಯ “ಎಕ್ಸೆಲ್ ಪರ್ಬ” ಕಾರ್ಯಕ್ರಮವು ನ.16 ಮತ್ತು 17 ರಂದು ...
ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು
ಕೊಕ್ಕಡ: ಆರು ವರ್ಷಗಳಿಂದ ವಾಸವಾಗಿದ್ದ ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಯ ಮನೆಯನ್ನು ಕೋರ್ಟ್ ಆದೇಶದಂತೆ ಅಧಿಕಾರಿಗಳು ಏಕಾಏಕಿಯಾಗಿ ಕೆಡವಿದ ಘಟನೆ ನ.13 ರಂದು ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ...
ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ
ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ನ.12 ರಂದು ರಾತ್ರಿ ಕಾಡಾನೆಗಳು ಎಂ.ಎಸ್. ಪ್ರಕಾಶ್ ಮತ್ತು ಶ್ರೀನಿವಾಸ ನಾಯ್ಕ ಎಂಬವರ ತೋಟಕ್ಕೆ ದಾಳಿ ಮಾಡಿ ನೂರಕ್ಕಿಂತ ಅಧಿಕ ಬಾಳೆ ...
ವಕ್ಫ್ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ
ಬೆಳ್ತಂಗಡಿ : ಕರ್ನಾಟಕದಲ್ಲಿ ದೇವಾಲಯ, ಕೃಷಿಕರು ಹಾಗೂ ಇತರರಿಗೆ ಸೇರಿದ ಭೂಮಿಯನ್ನು ವಕ್ಫ್ ಮಂಡಳಿಯಿಂದ ಕಬಳಿಸುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ವಕ್ಫ್ ಕಾಯ್ದೆ ತಿದ್ದುಪಡಿ ತರಬೇಕು ಮತ್ತು ...
ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ
ಬೆಳ್ತಂಗಡಿ : ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಬಡ ಮಕ್ಕಳ ಆರೋಗ್ಯ ,ನೈರ್ಮಲ್ಯ , ಮತ್ತು ಹಕ್ಕು ಸಂರಕ್ಷಣೆಯ ಹಿತದೃಷ್ಟಿಯಿಂದ ...