ಬೆಳ್ತಂಗಡಿ: ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ
ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ...
