22.5 C
ಪುತ್ತೂರು, ಬೆಳ್ತಂಗಡಿ
August 18, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ “ಜನರ ಬಳಿಗೆ- ತಾಲೂಕು ಆಡಳಿತ” ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮವು ಜು. 1ರಂದು ಧರ್ಮಸ್ಥಳ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya
ಅಳದಂಗಡಿ: ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಲ್ಕೇರಿ ಗ್ರಾಮದ ನಾವರ ಜಾಲಪಾಲ್ಕೆ ನಿವಾಸಿ ಸವಿತಾ ಇವರ ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಅಪಾರ ಹಾನಿಯಾದ ಘಟನೆ ಜೂ.27ರಂದು ರಾತ್ರಿ ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕೊಡೆ ವಿತರಣೆ

Suddi Udaya
ಕೊಯ್ಯೂರು: ಇಲ್ಲಿನ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣಾ ಕಾರ್‍ಯಕ್ರಮ ಜೂ. 27ರಂದು ನಡೆಯಿತು. ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಲಕ್ಷ್ಮೀ ಗ್ರೂಪ್ ಆಫ್ ಇಂಡಸ್ಟ್ರೀಸ್ ಉಜಿರೆ ಇಲ್ಲಿನ ಮಾಲಕ ಮೋಹನ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

Suddi Udaya
ಅಳದಂಗಡಿ: “ ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಎಂಬ ಶೀರ್ಷಿಕೆ ಅಡಿಯಲ್ಲಿ ಬೆಳ್ತಂಗಡಿ ಸುದ್ದಿ ಉದಯ ವಾರ ಪತ್ರಿಕೆ ಜೂ.26 ರಂದು ವರದಿ ಪ್ರಕಟಿಸಿತ್ತು. ಇದಾದ ಬಳಿಕ ಒಂದಲ್ಲಾ ಒಂದು ಬೆಳವಣಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya
ಉಜಿರೆ: ಅನುಗ್ರಹ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜೂ.27 ರಂದು ಅ ಅನುಗ್ರಹ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ವಂ ಫಾ ಅಬೆಲ್ ಲೋಬೊ, ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ವತಿಯಿಂದ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಗೌಡರ ಸಂಘ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಗೌಡರ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya
ಗುರುವಾಯನಕೆರೆ: ವಿಜಯರತ್ನ 2025 ಪ್ರಶಸ್ತಿ ಪುರಸ್ಕೃತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು,. ಈ ವೇಳೆ ಹುಣ್ಸೆಕಟ್ಟೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಉಪನ್ಯಾಸಮಾಲಿಕೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ವಿದ್ಯಾ ಭಾರತಿ ಉಚ್ಚ ಶಿಕ್ಷಾ ಸಂಸ್ಥಾನ ಕರ್ನಾಟಕ ಮತ್ತು ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಭಾರತ್ ಬೋಧ್ ಮಾಲಾ ಉಪನ್ಯಾಸ ಮಾಲಿಕೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ : ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ , ಒಕ್ಕಲಿಗ ಗೌಡರ ಯುವ ಸಂಘ ಒಕ್ಕಲಿಗ ಗೌಡರ ಮಹಿಳಾ ಸಂಘ , ಒಕ್ಕಲಿಗ ಗೌಡರ ಮಹಿಳಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

Suddi Udaya
ಗುರುವಾಯನಕೆರೆ: ವಿಜಯರತ್ನ 2025 ಪ್ರಶಸ್ತಿ ಪುರಸ್ಕೃತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ...
error: Content is protected !!