ಬೆಳ್ತಂಗಡಿ ಬಂಗೇರ ಬ್ರಿಗೇಡ್ ಇದರ ಹೊಸಂಗಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ
ಬೆಳ್ತಂಗಡಿ : ಬಂಗೇರ ಬ್ರಿಗೇಡ್ ಬೆಳ್ತಂಗಡಿ ಇದರ ಹೊಸಂಗಡಿ ಪಂಚಾಯತ್ (ಹೊಸಂಗಡಿ–ಬಡಕೋಡಿ ಗ್ರಾಮ)ವ್ಯಾಪ್ತಿಯ ನೂತನ ಸಮಿತಿಯನ್ನು ತಾಲೂಕು ಅಧ್ಯಕ್ಷೆ ಬಿನುತಾ ಬಂಗೇರ ಅವರ ನೇತೃತ್ವದಲ್ಲಿ ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಸಭಾಭವನದಲ್ಲಿ ಸೆ.19 ರಂದು ರಚಿಸಲಾಯಿತು....
