ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್
ಬೆಳ್ತಂಗಡಿ: ಅಳದಂಗಡಿ ಶಿವಪ್ರಸಾದ್ ಅಜಿಲರ ಪೌರ ಸನ್ಮಾನ ಹಾಗೂ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಬೆಂಗಳೂರು ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್ ಅವರು ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು....
