August 19, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
ಬಂದಾರು: ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮವು ಜೂ.2ರಂದು ನಡೆಯಿತು. ಶಾಸಕ ಹರೀಶ್ ಪೂಂಜ ಭಾಗವಹಿಸಿ ಮಕ್ಕಳಿಗೆ ಶುಭ ಹಾರೈಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿ: ಮಾತೃ ವೃಂದ ಶಿಶುಪಾಲನ ಕೇಂದ್ರ ಉದ್ಘಾಟನೆ

Suddi Udaya
ಬೆಳ್ತಂಗಡಿ: ಇಲ್ಲಿಯ ಮಹಿಳಾ ವೃಂದ ಕಟ್ಟಡದಲ್ಲಿ ನೂತನವಾಗಿ ಪ್ರಾರಂಭಗೊಂಡ ಮಾತೃ ವೃಂದ ಶಿಶು ಪಾಲನ ಕೇಂದ್ರ ಉದ್ಘಾಟನಾ ಸಮಾರಂಭವು ಜೂ.2ರಂದು ಮಹಿಳಾ ವೃಂದ ಸಭಾಂಗಣದಲ್ಲಿ ನಡೆಯಿತು. ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ಕುಕ್ಕೇಡಿ ನಿಟ್ಟಡೆ ಗ್ರಾಮಗಳ ೮ರಿಂದ ದ್ವಿತೀಯ ಪಿಯುಸಿ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಪುಸ್ತಕ ವಿತರಣೆ ಮಂಜುಶ್ರೀ ಭಜನಾ ಮಂದಿರದಲ್ಲಿ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್‌ನಲ್ಲಿ ಗೋಲ್ಡನ್ ಹಾರ್ವೆಸ್ಟ್ ಪ್ಲಾನ್ ಸ್ಕಿಮ್ ಉದ್ಘಾಟನೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಗ್ರಾಹಕರ ಸೇವೆಗಾಗಿ ಹೊಸತನದೊಂದಿಗೆ ಹೊಸ ವಿನ್ಯಾಸಗಳನ್ನು ಕಳೆದ ೪೦ ವರ್ಷಗಳಿಂದ ನೀಡುವ ಮೂಲಕ ಚಿನ್ನಾಭರಣಗಳ ಮಾರಾಟಕ್ಕೆ ಹೆಸರುವಾಸಿಯಾಗಿರುವ ಬೆಳ್ತಂಗಡಿಯ ಪಾರಸ್ ಪೃಥ್ವಿ ಜ್ಯುವೆಲ್ಸ್‌ನಲ್ಲಿ ಗೋಲ್ಡನ್ ಹಾರ್ವೆಸ್ಟ್ ಪ್ಲಾನ್ ಸ್ಕಿಮ್‌ನ ಉದ್ಘಾಟನೆ ಹಾಗೂ ಪೌರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya
ಬೆಳ್ತಂಗಡಿ: ದ.ಕ. ಜಿಲ್ಲಾ ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘ, ಬೆಳ್ತಂಗಡಿ ತಾಲೂಕು ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶಿವಪ್ರಸಾದ್ ಪುರೋಹಿತರ ಪೌರೋಹಿತ್ಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಹಾಗೂ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya
ಮುಂಡಾಜೆ: ಕಡಿರುದ್ಯಾವರ ಗ್ರಾಮದ ಇಂದಬೆಟ್ಟು ಕ್ರಾಸ್ ಬಳಿಯಿಂದ ಬಸವದೊಡ್ದುವರೆಗೆ ಮೂರು ವಿದ್ಯುತ್ ಕಂಬಗಳು ರಸ್ತೆಗೆ ಬಿದ್ದು ವಿದ್ಯುತ್ ತಂತಿಗಳು ರಸ್ತೆಯಲ್ಲಿಯೇ ಹರಡಿಕೊಂಡಿವೆ. ತಕ್ಷಣ ಸ್ಪಂಧಿಸಿದ ಮೆಸ್ಕಾಂ ಅಧಿಕಾರಿಗಳು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya
ಮುಂಡಾಜೆ: ಕಡಿರುದ್ಯಾವರ ಗ್ರಾಮದ ಇಂದಬೆಟ್ಟು ಕ್ರಾಸ್ ಬಳಿಯಿಂದ ಬಸವದೊಡ್ದುವರೆಗೆ ಮೂರು ವಿದ್ಯುತ್ ಕಂಬಗಳು ರಸ್ತೆಗೆ ಬಿದ್ದು ವಿದ್ಯುತ್ ತಂತಿಗಳು ರಸ್ತೆಯಲ್ಲಿಯೇ ಹರಡಿಕೊಂಡಿವೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕೊಳ್ತಿಗೆ ಯಕ್ಷಯಾನ 60 ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ

Suddi Udaya
ಉಜಿರೆ: ಕೊಳ್ತಿಗೆ ಯಕ್ಷಯಾನ 60, ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ ಕಾರ್ಯಕ್ರಮವು ಮೇ 31ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಮಕೃಷ್ಣ ಸಭಾಮಂಟಪದಲ್ಲಿ ನಡೆಯಿತು. ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಮಹಾಮಂಡಲೇಶ್ವರ ೧೦೦೮ ಶ್ರೀ ಸ್ವಾಮಿ ಸದ್ಗುರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya
ಬೆಳ್ತಂಗಡಿ; ವ್ಯಾಪಾರ ವ್ಯವಹಾರ, ನಮ್ಮ ನಡತೆ, ಪಾಲುಗೊಳ್ಳುವಿಕೆ, ಇವುಗಳಲ್ಲಿ ಪ್ರಾಮಾಣಿಕತೆ ಇದ್ದರೆ ನಾವು ತನ್ನಿಂತಾನೇ ಎತ್ತರಕ್ಕೆ ಏರುತ್ತೇವೆ. ನಮ್ಮ ನಡೆಯೇ ನಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ ಎಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ನಿಧಿ ವಿತರಣೆ

Suddi Udaya
ಮುಂಡಾಜೆ : ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ ಊರ ದಾನಿಗಳ ಸಹಕಾರದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ ವೈ.ಸಿ.ಭವನದಲ್ಲಿ ಮೇ 31ರಂದು ಜರಗಿತು. ಜಿಲ್ಲಾ ಔಷಧ...
error: Content is protected !!