ಪಟ್ರಮೆ: ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಪಟ್ರಮೆ ವ್ಯಾಪ್ತಿಯಲ್ಲಿ ಗುಡ್ಡ ಕುಸಿದು ಮನೆಗಳಿಗೆ ಹಾನಿಯಾಗಿದೆ. ಪರಿಸರದ ಹಲವು ಮನೆಗಳ ಬದಿ ಹಾಗೂ ತೋಟಕ್ಕೆ ಬರೆ ಕುಸಿದು ಅಪಾರ ನಷ್ಟ ಉಂಟಾಗಿದೆ. ಘಟನಾ ಸ್ಥಳಕ್ಕೆ...
ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ನ್ಯಾಯತರ್ಪು ಗ್ರಾಮದ ತಿಮ್ಮಪ್ಪ ಗೌಡರ ಮನೆಯ ಹತ್ತಿರ ವಿಪರೀತ ಮಳೆಗೆ ಗುಡ್ಡ ಜರಿದು ಬಿದ್ದಿದೆ. ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್, ಅಭಿವೃದ್ಧಿ ಅಧಿಕಾರಿ...
ಆರಂಬೋಡಿ ಗ್ರಾಮದ ಹುಲಿಮೇರು ಮನೆತನದ ಅತೀ ಹಿರಿಯ ಜೀವ ಬಾಬು ಪೂಜಾರಿ(98 ವರ್ಷ) ಇಂದು(ಮೇ 31) ಬೆಳಗ್ಗೆ ನಿಧನರಾದರು. ಪ್ರಸ್ತುತ ಇವರು ಪ್ರಗತಿ ಪರ ಕೃಷಿಕರಾಗಿದ್ದು, ತುಳುನಾಡಿನ ದೈವರಾಧನೆ ಮತ್ತು ಸಾಂಪ್ರದಾಯಿಕ ಆಚಾರ ವಿಚಾರದ...
ಪದ್ಮುಂಜ: ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಿಸ್ತೃತ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮೇ 31 ರಂದು ಸಂಘದ ವಠಾರದಲ್ಲಿ ಜರುಗಿತು . ನೂತನ ವಿಸ್ತೃತ ಕಟ್ಟಡ ಉದ್ಘಾಟನೆಯನ್ನು ಮಂಗಳೂರು ದ.ಕ.ಸ.ಹಾಲು ಒಕ್ಕೂಟದ...
ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುಡ್ಡ ಕುಸಿತಗೊಂಡು ಶಾಲೆಗೆ ಹಾನಿಯಾದ ಘಟನೆ ನಡೆದಿದೆ. ಗುಡ್ಡ ಕುಸಿತದಿಂದಾಗಿ ಮರಗಳು ಶಾಲೆಗೆ ಬಿದ್ದಿದ್ದು ಶಾಲೆಯ ಹಂಚುಗಳು ಹುಡಿಯಾಗಿದ್ದು...
ಬಂದಾರು: ಭಾರೀ ಮಳೆಯಿಂದಾಗಿ ಬಂದಾರು ಗ್ರಾಮದ ಪಾಪುದಡ್ಕ ವಿಶ್ವನಾಥ್ ಗೌಡ ರವರ ಮನೆ ಪಕ್ಕದ ಗುಡ್ಡ ಕುಸಿದು ಮನೆಗೆ ಅಪಾರ ಹಾನಿಯಾಗಿದೆ. ಗುಡ್ಡ ಕುಸಿದ ಪರಿಣಾಮ ಮನೆಯು ಭಾಗಶ ಬಿರುಕು ಬಿಟ್ಟಿದ್ದು ಅಪಾರ ಹಾನಿಯುಂಟಾಗಿದೆ....
ನಡ: ಇಲ್ಲಿಯ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಕೆ.ಎಂ.ಎಫ್ ಮಂಗಳೂರಿನ ನೂತನ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಕೆಎಂ.ಎಫ್ ಒಕ್ಕೂಟದ ವ್ಯವಸ್ಥಾಪಕ ಡಾ. ರವಿರಾಜ ಉಡುಪ,...
ಬೆಳ್ತಂಗಡಿ : ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ...
ತೆಕ್ಕಾರು : ಭಾರಿ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನಾದ್ಯಂತ ಗುಡ್ಡ ಜರಿದು ಅಪಾರ ಹಾನಿಯುಂಟಾಗಿದೆ. ತೆಕ್ಕಾರು ವಂದಾಯ ಜಾನಕಿ ಸಂಜೀವ ಪೂಜಾರಿಯವರ ಮನೆಯ ಪಂಪ್ ಸೆಟ್ ಮೇಲೆ ಗುಡ್ಡ ಜರಿದು ಬಿದ್ದು ಅಪಾರ ಹಾನಿ ಉಂಟಾಗಿದ್ದು,...
ಮಚ್ಚಿನ: ಇತಿಹಾಸ ಪ್ರಸಿದ್ಧ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸವು ನಡೆಯುತ್ತಿದ್ದು ಇದರ ಧ್ವಜಸ್ತಂಭದ ವೃಕ್ಷ ಮುಹೂರ್ತವು ಇತೀಚೆಗೆ ನಡೆದಿದ್ದು. ತಣ್ಣೀರುಪಂತ ಗ್ರಾಮದ ಅಲಕ್ಕೆ ಬೈಲಿನ ಕುಟುಂಬಸ್ಥರು ದಾನವಾಗಿ ನೀಡಿದ...