23.4 C
ಪುತ್ತೂರು, ಬೆಳ್ತಂಗಡಿ
August 20, 2026

Category : ವರದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ ಘಟನೆಯ ಬಗ್ಗೆ ಗೊಂದಲ ಮುಂದುವರಿದಿದ್ದು ಮನೆಯವರನ್ನು ವಂಚಿಸುವ ಪ್ರಯತ್ನ ಸ್ಥಳೀಯ ಪೊಲೀಸರಿಂದ ನಡೆಯುತ್ತಿದೆ ಎಂದು ಮೃತ ಆಕಾಂಕ್ಷಳ ತಂದೆ ಸುರೇಂದ್ರನ್ ಆರೋಪಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ನ ವಿದ್ಯಾರ್ಥಿಗಳಿಗೆ ಎ.ಎಂ.ಇ.ಸಿ.ಇ.ಟಿ ಯಲ್ಲಿ ರ್‍ಯಾಂಕ್

Suddi Udaya
ಬೆಳ್ತಂಗಡಿ: ಅಖಿಲ ಭಾರತ ಮಟ್ಟದಲ್ಲಿ ನಡೆಯುವ ಏರ್ ಕ್ರಾಫ್ಟ್ ಮೈನ್ಟೈನೆನ್ಸ್ ಇಂಜಿನಿಯರಿಂಗ್ ನ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಹತ್ತ್ವದ ಸಾಧನೆ ಮಾಡಿದ್ದಾರೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಮಳೆ: ತೋಟತ್ತಾಡಿ ಸ.ಉ. ಹಿ. ಪ್ರಾ. ಶಾಲೆಯ ತಡೆಗೋಡೆ ಕುಸಿತ

Suddi Udaya
ತೋಟತ್ತಾಡಿ: ಭಾರೀ ಮಳೆಯಿಂದಾಗಿ ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ತಡೆಗೋಡೆ ಕುಸಿತಗೊಂಡ ಬಗ್ಗೆ ಮೇ. 18ರಂದು ವರದಿಯಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಮುಂಗಾರು ಮಳೆ ಹಾಗೂ ಶಾಲೆಗಳು ಪ್ರಾರಂಭವಾಗಲಿದ್ದು, ಶೀಘ್ರದಲ್ಲಿ ತಡೆಗೋಡೆ ನಿರ್ಮಿಸುವಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ : ಪಿ ಕುಶಾಲಪ್ಪ ಗೌಡ ಪೂವಾಜೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ನಾನು ಭಾಗವಹಿಸುವುದಿಲ್ಲ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟಿನ ಕಾರ್ಯಚಟುವಟಿಕೆಗೂ ಬೆಳ್ತಂಗಡಿ ಗೌಡರ ಯಾನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

Suddi Udaya
ಲಾಯಿಲ: ಇಲ್ಲಿಯ ಬಜಕ್ರೆಸಾಲು ಎಂಬಲ್ಲಿ ಸೋಮವತಿ ನದಿಯ ನೀರಿನಲ್ಲಿ ಬಾಳೆ ಎಲೆ, ಹೂ ಸಹಿತ ಪೂಜೆಗೆ ಬಳಸಿದ ವಸ್ತುಗಳು ಮೇ.18 ರಂದು ಕಂಡು ಬಂದಿದೆ. ಇದರಿಂದ ಸ್ಥಳೀಯರು ಭಯಭೀತಗೊಂಡಿದ್ದರು. ಅದರೆ ಇದು ಸುಳ್ಳು ಸುದ್ದಿಯಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ, ಶಿಲಾನ್ಯಾಸ

Suddi Udaya
ಬೆಳ್ತಂಗಡಿ: ವಿಶ್ವದ ಕೋಟ್ಯಾಂತರ ಭಕ್ತರ ಶ್ರದ್ದಾಕೇಂದ್ರ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಅತಿ ಸುಂದರವಾದ ದೇಗುಲ ನಿರ್ಮಾಣವಾಗಿ ಲೋಕಾರ್ಪಣೆಗೊಂಡಿರುವುದು ಇಡೀ ಜಗತ್ತಿಗೆ ಸಂತೋಷವನ್ನುಂಟುಮಾಡಿದೆ.ಇಂತಹ ಪುಣ್ಯಕ್ಷೇತ್ರದ ಪಕ್ಕದಲ್ಲಿ ದಕ್ಷಿಣದ ಅಯೋಧ್ಯೆಯೆಂದು ಖ್ಯಾತಿ ಹೊಂದಿದ ಶ್ರೀ ರಾಮಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ

Suddi Udaya
ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನ ಶಿಶಿಲದಲ್ಲಿ ಮೇ 13ರಿಂದ ಪ್ರಾರಂಭಗೊಂಡು ಮೇ 21 ರವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ್ ತಂತ್ರಿಯವರ ನೇತೃತ್ವದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಜರುಗಲಿದೆ. ಮೇ 18 ರಂದು ಅಂಗಣೋತ್ಸವ, ರಾತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣಕ್ಕೆ ತಿರುವು: ಪ್ರೇಮ ಪ್ರಕರಣ ವೈಫಲ್ಯ ಶಂಕೆ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಪಂಜಾಬ್ ನ ಕಾಲೇಜೊಂದರ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ ಧರ್ಮಸ್ಥಳದ ಬೋಳಿಯಾರ್ ನಿವಾಸಿ ಆಕಾಂಕ್ಷ ಪ್ರೇಮ ವೈಫಲ್ಯದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಧರ್ಮಸ್ಥಳದ ಗ್ರಾಮದ ಬೊಳಿಯಾರ್ ನಿವಾಸಿ, ಪ್ರಸ್ತುತ ಬೆಳ್ತಂಗಡಿಯ ಲಾಯಿಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya
ನೈನಾಡು: ಕೀರ್ತಿ ಶೇಷ ಸುಂದರ ಪೂಜಾರಿ ಓಂ ನಿವಾಸ ಕಾಜಲ ಸ್ಮರಣಾರ್ಥ ಹಾಗೂ ನಿನ್ಯಾಲು ದಿ. ಪ್ರೇಮಾ ಚಿನ್ನಯ್ಯ ಹೆಗ್ಡೆ ಸ್ಮರಣಾರ್ಥ ಶ್ರೀ ರಾಮ ಯುವಕ ಸಂಘ, ಶ್ರೀ ರಾಮ ಭಜನಾ ಮಂದಿರ, ನಿವೇದಿತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

Suddi Udaya
ಓಡಿಲ್ನಾಳ : ಇಲ್ಲಿಯ ಪಣೆಜಾಲು, ವೃಕ್ಷ ಮನೆಯ ಕೆನರಾ ಬ್ಯಾಂಕಿನ ನಿವೃತ್ತ ಪ್ರಬಂಧಕ ರಾಮಪ್ಪ ಪೂಜಾರಿ ಅವರ ಮನೆಯಲ್ಲಿ ನಡೆದ ಶ್ರೀ ಸತ್ಯನಾರಾಯಣ ಸ್ವಾಮಿ ದೇವರ ಪೂಜೆಯ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ...
error: Content is protected !!