26.9 C
ಪುತ್ತೂರು, ಬೆಳ್ತಂಗಡಿ
October 27, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಮಾತೃ ವಂದನೆ ಹಾಗೂ ಮಾತೃಭೋಜನದ ಮೂಲಕ ಮಾತೃಶಕ್ತಿಗೆ ಗೌರವ

Suddi Udaya
ಮಡಂತ್ಯಾರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕದ ಶ್ರೀ ಅನಂತೇಶ್ವರ ಸ್ವಾಮಿ ಸಮುದಾಯ ಭವನ, ಮಚ್ಚಿನ ಶಾಖೆಯ ವತಿಯಿಂದ ಕಳೆದ 56 ದಿನಗಳಿಂದ ನಡೆಯುತ್ತಿರುವ ಯೋಗ ತರಗತಿಯ ಅಂಗವಾಗಿ ಸೆ. 20ರಂದು ಮಾತೃ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಸ್ತೆಯ ಬದಿಯಲ್ಲೇ ಅಪಾಯಕ್ಕೆ ಆಹ್ವಾನ ನೀಡುವ ವಿದ್ಯುತ್ ಕಂಬಗಳು

Suddi Udaya
ಶಿಶಿಲ: ಅರಸಿನಮಕ್ಕಿಯಿಂದ ಶಿಶಿಲ ಸಂಪರ್ಕಿಸುವ ರಾಜ್ಯ ರಸ್ತೆಯ ಬದಿಯಲ್ಲೇ ಅಪಾಯಕಾರಿ ರೀತಿಯಲ್ಲಿ ವಿದ್ಯುತ್ ಕಂಬಗಳು ನಿಂತಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರ ಜೀವಕ್ಕೆ ಅಪಾಯ ತಂದೊಡ್ಡುತ್ತಿವೆ. ಈಗಾಗಲೇ ಈ ರಸ್ತೆಯಲ್ಲಿ ಮೂರು ಅಪಘಾತಗಳು ಸಂಭವಿಸಿದ್ದರೂ...
ಅಪರಾಧ ಸುದ್ದಿವರದಿ

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಇಬ್ಬರು ಯುವಕರು ಅಕ್ರಮವಾಗಿ ಪ್ರವೇಶ: ಅರಣ್ಯ ಇಲಾಖೆಯಿಂದ ದೂರರ್ಜಿ ದಾಖಲು

Suddi Udaya
ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಇಬ್ಬರು ಯುವಕರು ಅಕ್ರಮವಾಗಿ ಪ್ರವೇಶಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಸ್ಥಳೀಯರು ಅವರುಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುತ್ತಾರೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದು, ಸದ್ರಿ ಯುವಕರು ಪೂರ್ವಾನುಮತಿ‌...
ಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ರೋಟರಿ ಕ್ಲಬ್ ಬೆಳ್ತಂಗಡಿ: 7.5 ಲಕ್ಷ ಸ್ಕಾಲರ್ ಶಿಪ್ ವಿತರಣೆ

Suddi Udaya
ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾ ನಗರ ಹಾಗೂ ರೋಟರಿ ಸೇವಾ ಟ್ರಸ್ಟ್ , ಶ್ರಿ ಕೃಷ್ಣ ಪಡ್ವೆಟ್ನಾಯ ಪ್ರತಿಷ್ಠಾನ ಉಜಿರೆ ಇದರ ಜಂಟಿ ಆಶ್ರಯದಲ್ಲಿ ಕಾಶಿಬೆಟ್ಟುವಿನ ಬಳಿ ಇರುವ ರೋಟರಿ...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ವೇಣೂರು: ಶಾಸಕ ಹರೀಶ್ ಪೂಂಜರಿಂದ ಕಾಂಕ್ರಿಟ್ ರಸ್ತೆ ಕಾಮಗಾರಿಗಳಿಗೆ ಶಿಲಾನ್ಯಾಸ- ಸಾರ್ವಜನಿಕ ರಿಕ್ಷಾ ತಂಗುದಾಣ ಉದ್ಘಾಟನೆ

Suddi Udaya
ವೇಣೂರು: ವೇಣೂರು ಗ್ರಾಮ ಪಂಚಾಯತ್‌ನ ವಿಶೇಷ ಅನುದಾನಗಳಡಿಯ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇಂದು ನೆರವೇರಿಸಿದರು. ವೇಣೂರು ಸ್ವಸ್ತಿಕ ನಗರದಲ್ಲಿ ರೂ. ೨.೩೦ ಲಕ್ಷ ಮತ್ತು...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನೆ-ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳಬೇಕು: ಉಷಾ ನಾಯಕ್

Suddi Udaya
ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2026–27ನೇ ಶೈಕ್ಷಣಿಕ ವರ್ಷದ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ಅವರು ಕಾರ್ಯಕ್ರಮದ ಅಧ್ಯಕ್ಷತೆ...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಮ್ರ ಶಿಲ್ಪಿ ಉಜಿರೆ ಶ್ರೀಧರ ಮಡಿವಾಳ ಹಾಗೂ ನಡ್ತಿಕಲ್ ಸತೀಶ್ ಆಚಾರ್ಯರಿಗೆ ಗೌರವ ಸನ್ಮಾನ

Suddi Udaya
ಬೆಳ್ತಂಗಡಿ: ಮಂಗಳೂರು ರಥಬೀದಿಯ ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ. ನ 50ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (2025-26) ಉಜಿರೆ ನಿವಾಸಿ ಖ್ಯಾತ ತಾಮ್ರ ಶಿಲ್ಪಿ ಶ್ರೀಧರ ಮಡಿವಾಳ ಹಾಗೂ ಮರದ ಕೆತ್ತನೆ ಕಲಾವಿದ ನಡ್ತಿಕಲ್...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದೇಯಿ ಬೈದೇತಿ ಆಯುರ್ವೇದ ಕೇಂದ್ರದ ಕಟ್ಟಡ ಕಾಮಗಾರಿಗೆ ಸರ್ಕಾರದ ಅನುದಾನಕ್ಕೆ ಮನವಿ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ದೇಯಿ ಬೈದೇತಿ ಆಯುರ್ವೇದ ಕೇಂದ್ರದ ಕಟ್ಟಡ ಕಾಮಗಾರಿಗೆ ಕರ್ನಾಟಕ ಸರ್ಕಾರದಿಂದ ಅಗತ್ಯ ಅನುದಾನ ನೀಡುವಂತೆ ರಾಜ್ಯದ ಸಮಾಜ ಕಲ್ಯಾಣ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮನವಿ...
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪೆರಾಡಿ ಸೊಸೈಟಿಯ ಮಹಾಸಭೆ-ಸಹಕಾರಿ ರತ್ನ ಸತೀಶ್ ಕೆ. ಕಾಶಿಪಟ್ಣ ರಿಗೆ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ ಅವರ ಅಧ್ಯಕ್ಷತೆಯಲ್ಲಿ ಸೆ.20ರಂದು ಸಂಘದ ವಠಾರದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ...
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮಹಾಸಭೆ- ರೂ.116 ಕೋಟಿ ವ್ಯವಹಾರ, ರೂ.47.22 ಲಕ್ಷ ಲಾಭ, ಶೇ.11 ಡಿವಿಡೆಂಟ್

Suddi Udaya
ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆಯು ಸೆ.20ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಹೆಚ್‌. ಪದ್ಮಗೌಡ ರವರ ಆಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರು ಮಾತನಾಡಿ 2025-26ಸಾಲಿನಲ್ಲಿ 116 ಕೋಟಿ...
error: Content is protected !!