ಸುಲ್ಕೇರಿ: ಸುಲ್ಕೇರಿ ನರ್ಸರಿ ಬಳಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ ಹೊಡೆದು ಟಾಟಾ ಗೂಡ್ಸ್ ವಾಹನ ಚಾಲಕನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಎ.24 ರಂದು ರಾತ್ರಿ ನಡೆದಿದೆ. ಎ.24 ರಂದು...
ಮಲವಂತಿಗೆ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಸಾರ್ವಜನಿಕರು, ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ ಎ.25 ರಂದುದಿಡುಪೆ ಪಂಚಾಯತ್ ಮುಂಭಾಗದಲ್ಲಿ ನಡೆಯಿತು....
ಕಾಶಿಪಟ್ಣ: ಇನ್ವರ್ಟರ್ ನೀಡುವಂತೆ ಮನೆ ಬಳಿಗೆ ಹೋಗಿದ್ದವರಿಗೆ ಕತ್ತಿಯಿಂದ ಕಡಿದು, ಟಾರ್ಚ್ ಲೈಟ್‌ನಿಂದ ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿದ ಘಟನೆ ಎ.24 ರಂದು ರಾತ್ರಿ ಕಾಶಿಪಟ್ಣ ಗ್ರಾಮದ ಮಿತ್ತೊಟ್ಟು ಎಂಬಲ್ಲಿ ಸಂಭವಿಸಿದೆ. ಮರೋಡಿ ಗ್ರಾಮದ...
ಬೆಳ್ತಂಗಡಿ: ಏರ್ಟೆಲ್ ಟವರ್ ಹಾಗೂ ಬಿಎಸ್‌ಎನ್‌ಎಲ್ ಟವರ್‌ಗಳಿದ್ದರೂ, ಬಂದಾರು, ಮೈರೋಳ್ತಡ್ಕ, ಮೊಗ್ರು ಪ್ರದೇಶದಲ್ಲಿ ನೆಟ್ ವರ್ಕ್ ಇಲ್ಲದೆ ಗ್ರಾಹಕರು ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದ್ದು, ವರ್ಕ್‌ಪ್ರಮ್ ಹೋಂ ಉದ್ಯೋಗಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆ...
ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾವೀರ ಕಾಲೋನಿ ಸಂಪರ್ಕ ರಸ್ತೆಯಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಅಳವಡಿಸಲಾದ ಬೀದಿ ದೀಪ ವನ್ನು ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಎಸ್,ಸಿ.ಡಿ.ಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ...
ದ್ವಿತೀಯ ಪಿಯುಸಿ ಹಾಗೂ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಫಲಿತಾಂಶಗಳ ಮೂಲಕ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಮಾಜದ ಎಲ್ಲಾ ಸ್ತರದ ವಿದ್ಯಾರ್ಥಿಗಳಿಗೂ ಉನ್ನತ ವ್ಯವಸ್ಥೆಯಡಿಯಲ್ಲಿ ಹೈಟೆಕ್ ಸೌಲಭ್ಯದೊಂದಿಗೆ ಪಿ. ಯು....
ಬೆಳ್ತಂಗಡಿ:ಬಲಿಷ್ಠ ಭಾರತದ ರಕ್ಷಣಪಡೆಗೆ ಸವಲಾಗಿ ನಿಂತಿರುವ ಪಹಲ್ಗಾ ಪೈಶಾಚಿಕ ಕೃತ್ಯ ಹೇಯ ಮತ್ತು ಖಂಡನೀಯ. 28 ಅಮಾಯಕರನ್ನು ಗುಂಡಿಕ್ಕಿ ಕೊಂದು ಕ್ರೌರ್ಯ ಮೆರೆದ ಉಗ್ರಗಾಮಿಗಳಿಗೆ ಮತ್ತು ಅದರ ಹಿಂದಿರುವ ಶಕ್ತಿಗಳಿಗೆ ಶಾಪ ಮತ್ತು ಖಂಡನೆ...
ಬೆಳ್ತಂಗಡಿ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ಸಭಾಂಗಣದಲ್ಲಿ ಸಂತಾಪ ಸಭೆಯು ಎ.25 ರಂದು ನಡೆಯಿತು. ಈ ವೇಳೆ ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಕುಮಾರ್ ಅರಿಗ,...
ಬೆಳ್ತಂಗಡಿ: ಯಶಸ್ವಿ ಪ್ರದರ್ಶನ ಕಂಡ ತುಳು ಸಿನಿಮಾ ‘ದಸ್ಕತ್’ ಈಗ ಕನ್ನಡದಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಗಮನ ಸೆಳೆದಿದೆ. ಈ ಚಿತ್ರದ ಕುರಿತು ನಿರ್ದೇಶಕ ಅನೀಶ್ ಪೂಜಾರಿ ವೇಣೂರು...
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ಪ್ರಾದ್ಯಾಪಕರು ಮತ್ತು ವಿದ್ಯಾರ್ಥಿಗಳ ತಂಡ ಆವಿಷ್ಕಕರಿಸಿದ ʼಬಿದಿರು ಬಳಸಿ ಗಾರೆ ಮತ್ತು ಇಟ್ಟಿಗೆ ಮಿಶ್ರಣ ತಯಾರಿಕಾ ಯಂತ್ರʼ (Mortar and Mud Block...