23 C
ಪುತ್ತೂರು, ಬೆಳ್ತಂಗಡಿ
August 21, 2026

Category : ವರದಿ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂತಿರುಗಿದಾಗ ನಾಲ್ಕೂರು ಬೊಕ್ಕಸ ಬಳಿ ಬೈಕ್ ಸ್ಕಿಡ್ : ಗಂಭೀರ ಗಾಯಗೊಂಡ ಮಹಿಳೆ ಸಾವು

Suddi Udaya
ನಾಲ್ಕೂರು: ನಿನ್ನೆ ತಡರಾತ್ರಿ ನಾಲ್ಕೂರು ಗ್ರಾಮದ ಸೂಳಬೆಟ್ಟು ಸನಿಹ ಬೊಕ್ಕಸ ಬಸ್ ನಿಲ್ದಾಣದ ಬಳಿ ಬೈಕ್ ಸ್ಕಿಡ್ ಆಗಿ ಸಹಸವಾರೆ ಮಹಿಳೆಯೊಬ್ವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ಶಿರ್ಲಾಲುವಿನ ಅಸುಪಾಸಿನಲ್ಲಿ ನಡೆಯುತ್ತಿರುವ ಶುಭ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಕೆದ್ದುವಿನಲ್ಲಿ ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ, ಹಲವರಿಗೆ ಗಂಭೀರ ಗಾಯ

Suddi Udaya
ಅಳದಂಗಡಿ: ಗುರುವಾಯನಕೆರೆ- ಅಳದಂಗಡಿಯ ಕೆದ್ದುವಿನಲ್ಲಿ ಕಾರು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯರು ಸೇರಿದಂತೆ ಹಲವರು ಗಂಭೀರ ಗಾಯಗೊಂಡ ಘಟನೆ ಇಂದು (ಎ.21) ನಡೆದಿದೆ. ಬೆಳ್ತಂಗಡಿಯಿಂದ ಅಳದಂಗಡಿ ಕಡೆ ಬರುತ್ತಿದ್ದ ಕಾರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿಯಲ್ಲಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya
ಅರಸಿನಮಕ್ಕಿ : ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್, ಅರಸಿನಮಕ್ಕಿ ಮತ್ತು ‘ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ , ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 31ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಬ್ರಹ್ಮಶ್ರೀ ಕೆ.ಎಸ್. ನಿತ್ಯಾನಂದ ಗುರುಗಳ ಶುಭಾಶೀರ್ವಾದಗಳೊಂದಿಗೆ ಮತ್ತು ಮಹೇಶ್ ಶೆಟ್ಟಿ ತಿಮರೋಡಿಯವರ ನೇತೃತ್ವದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರೋಡಿಯಲ್ಲಿ ಶ್ರೀಗುರುಪೂಜೆ ಸಂಭ್ರಮ, ಸಾಧಕರಿಗೆ ಸನ್ಮಾನ

Suddi Udaya
ಮರೋಡಿ: ಮರೋಡಿ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿಯ ಪ್ರಯುಕ್ತ ಶ್ರೀಗುರುಪೂಜೆ ಮತ್ತು ಸಾಧಕರಿಗೆ ಸನ್ಮಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya
ಲಾಯಿಲ: ರಾಘವೇಂದ್ರ ಮಠದ ಮೂರನೇ ಬ್ರಹ್ಮ ಕಲಶೋತ್ಸವದ ಪ್ರಥಮ ದಿನದಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಶ್ರೀ ರಾಘವೇಂದ್ರ ಮಠಕ್ಕೆ ಎ.20 ರಂದು ಭೇಟಿ ನೀಡಿ ಪ್ರಸಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

Suddi Udaya
ಮಾಲಾಡಿ : ಇಲ್ಲಿಯ ಕೊಲ್ಪೆದಬೈಲು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಾಡಹಾಗಲೇ ಕಳ್ಳರು ಮನೆಗೆ ನುಗ್ಗಿ ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ರೂ 30,000/- ವನ್ನು ಕಳವು ಗೈದಿರುವ ಘಟನೆ ಎ.20 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಇಂದಬೆಟ್ಟು: ಯುವ ಸಂಘಟನೆ ನವ ಭಾರತ್ ಗೆಳೆಯರ ಬಳಗ ಕಲ್ಲಾಜೆ ಇಂದಬೆಟ್ಟು ಇದರ ವಾರ್ಷಿಕ ಮಹಾಸಭೆಯು ಎ 20 ರಂದು ಕಲ್ಲಾಜೆ ಶಾಲಾ ವಠಾರದಲ್ಲಿ ಯತೀಶ್ ನೆರೋಲ್ದಪಲ್ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಹಾಸಭೆಯ ನಡವಳಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya
ಕಡಿರುದ್ಯಾವರ: ಇಲ್ಲಿಯ ಹೇಡ್ಯ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿಯಾದ ಘಟನೆ ಎ.21 ರಂದು ಬೆಳಿಗ್ಗೆ ನಡೆದಿದೆ. ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಬೆಳ್ತಂಗಡಿವರದಿ

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

Suddi Udaya
ಉಜಿರೆ: ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ...
error: Content is protected !!