20.9 C
ಪುತ್ತೂರು, ಬೆಳ್ತಂಗಡಿ
March 11, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

Suddi Udaya
ಮುಂಡಾಜೆ: ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆಯವರ ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪತ್ತೆಯಾಗಿದ್ದು, ಮುಂಡಾಜೆಯ ಜನರಲ್ಲಿ ಆತಂಕ ಮೂಡಿಸಿದೆ. ರಬ್ಬರ್ ಟ್ಯಾಪಿಂಗ್ ನ ಕಾರ್ಮಿಕರು ಚಿರತೆಗಳನ್ನು ನೋಡಿ ಕಕ್ಕಾಬಿಕ್ಕಿಯಾಗಿ ಓಡಿದ್ದು,...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನಾಳೆ (ಜ.14): ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ನಾರಾವಿ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ.ಜಾತಿಯ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾಂತಿ

Suddi Udaya
ಬೆಳ್ತಂಗಡಿ: ನಾರಾವಿ ಮಹಾಶಕ್ತಿಕೇಂದ್ರದ ವ್ಯಾಪ್ತಿಯ ವೇಣೂರು, ಬಜಿರೆ, ಕರಿಮಣೇಲು, ಮೂಡುಕೋಡಿ, ಅಂಡಿಂಜೆ, ಕೊಕ್ರಾಡಿ, ಸಾವ್ಯ, ಪೆರಾಡಿ, ಮರೋಡಿ, ಕುತ್ತೂರು, ನಾರಾವಿ ಪ. ಜಾತಿಯ ಬಂಧುಗಳ ಕಾಲೋನಿಗಳಲ್ಲಿ ಜ.14 ರಂದು ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಹಿಂದೂ ಸಂಗಮ ಕಾರ್ಯಕ್ರಮವು ಯಾವುದೇ ಒಬ್ಬ ಸಂಘಟನೆ ಅಥವಾ ವ್ಯಕ್ತಿಯ ಕಾರ್ಯಕ್ರಮವಲ್ಲ, ಸಮಾಜದೊಳಗಿನ ಶಕ್ತಿಗಳನ್ನು ಒಂದೇ ವೇದಿಕೆಗೆ ತರುವ, ಸಮಾಜವೇ ರೂಪಿಸಿ ಸಮಾಜವೇ ನಡೆಸುವ ಮಹತ್ವದ ಸಾಮಾಜಿಕ ಅಭಿಯಾನವಾಗಿದೆ. ತಾಲೂಕಿನ ಏಳು ಪ್ರಮುಖ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya
ಕೊಯ್ಯೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಯ್ಯೂರು ಇದರ ವಾರ್ಷಿಕ ಕ್ರೀಡಾಕೂಟವು ಜ.11ರಂದು ದೇಲೋಡಿ, ವಾರಿಜಾ ಹೊನ್ನಪ್ಪ ಗೌಡರ ಮನೆಯಲ್ಲಿ ಜರುಗಿತು. ಕ್ರೀಡಾ ಕೂಟವನ್ನು ನಿವೃತ್ತ ಮುಖ್ಯ ಶಿಕ್ಷಕಿ ಜಾಹ್ನವಿ ಪೂರ್ಯಳ ಉದ್ಘಾಟಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ , ಕಬ್ ಬುಲ್ ಬುಲ್ ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳಿಂದ ರಸ್ತೆ ಸಪ್ತಾಹದ ಅಂಗವಾಗಿ , ವೇಗ ನಿಯಂತ್ರಣ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ್ಯೋತಿ ಆಸ್ಪತ್ರೆ ಆಶ್ರಯದಲ್ಲಿ ಜೀವ ರಕ್ಷಕದ ಮಾಹಿತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಜ್ಯೋತಿ ಆಸ್ಪತ್ರೆ ಬೆಳ್ತಂಗಡಿ ಇವರ ಆಶ್ರಯದಲ್ಲಿ ಧರ್ಮಸ್ಥಳ ಘಟಕದಲ್ಲಿ ತುರ್ತು ಸಂದರ್ಭದಲ್ಲಿ ಜೀವ ರಕ್ಷಕ ದ ಮಾಹಿತಿ ಕಾರ್ಯಕ್ರಮ ನಡೆಯಿತು. ಘಟಕ ವ್ಯವಸ್ಥಾಪಕರಾದ ರಮ್ಯಾ ಕೆ ಎಮ್ ಜ್ಯೋತಿ ಬೆಳಗಿಸುವ ಮುಖಾಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ನಲ್ಲಿ ಅಭೂತಪೂರ್ವ ಸಾಧನೆ

Suddi Udaya
ಗುರುವಾಯನಕೆರೆ: ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ನ್ಯಾಷನಲ್ ಸೈನ್ಸ್ ಒಲಿಂಪಿಯಾಡ್ (National Science Olympiad – NSO) ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿ ಕಾಲೇಜಿಗೆ ಹಿರಿಮೆ ತಂದಿದ್ದಾರೆ. ಇತ್ತೀಚೆಗೆ ಪ್ರಕಟವಾದ ಫಲಿತಾಂಶದಲ್ಲಿ, ಕಾಲೇಜಿನ ಒಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸೇವಾ ಶರಧಿ ವಿಶ್ವಸ್ತ ಮಂಡಳಿ ರಜತ ಸಂಭ್ರಮ, ಭಾರತೀ ಕಲಾ ಮಂಟಪದ ಉದ್ಘಾಟನೆ

Suddi Udaya
ವೇಣೂರು: ಮಕ್ಕಳ ಜೊತೆ ಸಮಯ ಕಳೆಯುವ ಅಭ್ಯಾಸವನ್ನು ಪೋಷಕರು ರೂಢಿಸಿಕೊಳ್ಳಬೇಕು. ಬಾಲ್ಯದಲ್ಲೇ ಮಕ್ಕಳಿಗೆ ಸಂಸ್ಕಾರದ ಜೊತೆಗೆ ದೇಶಪ್ರೇಮ, ದೇಶಭಕ್ತಿ ಮೂಡಿಸಬೇಕು. ಶಿಶು ಮಂದಿರ, ಬಾಲಗೋಕುಲಗಳು ಸಂಸ್ಕಾರವನ್ನು ಬಿತ್ತರಿಸುವಲ್ಲಿ ಶ್ರಮಿಸುತ್ತಿದ್ದು, ಇದು ಸಂಸ್ಕಾರಯುತ ಸಮಾಜ ನಿರ್ಮಾಣದ...
ತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ: ಗಂಗಮ್ಮ ಪೂಜಾರಿ ನಿಧನ

Suddi Udaya
ಲಾಯಿಲ ಗ್ರಾಮದ ಪುದ್ದೋಟ್ಟು ಮನೆಯ ದಿ| ಕೊರಗಪ್ಪ ಪೂಜಾರಿಯವರ ಪತ್ನಿ ಗಂಗಮ್ಮ ಪೂಜಾರಿ(82ವ) ರವರು ಜ.13 ರಂದು ಬೆಳಗ್ಗೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಲಲಿತಾ, ಲೀಲಾ, ಸುನಂದಾ , ಅಳಿಯಂದಿರು, ಮೊಮ್ಮಕ್ಕಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ಟರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ಅಮೆರಿಕಾದ ಫ್ಲೋರಿಡಾದ ಯೋಗ ಯುನಿವರ್ಸಿಟಿಯಿಂದ ಉಪವಾಸ ಮತ್ತು ಆಧ್ಯಾತ್ಮಿಕ ಪ್ರಗತಿ ಎಂಬ ವಿಷಯದ ಮೇಲೆ ಮಹಾ ಪ್ರಬಂಧವನ್ನು ಮಂಡಿಸಿ ಡಾಕ್ಟರೇಟ್ ಪದವಿಯನ್ನು ಪಡೆದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಡಾ.ಯೋಗಿಂದ್ರ ಭಟ್ ಇವರಿಗೆ...
error: Content is protected !!