ಪವರ್ ಮ್ಯಾನ್ ದಿ| ಸುಧಾಕರರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ, ಮನೆಯವರಿಗೆ ಸಾಂತ್ವನ
ನಾರಾವಿ: ಇತ್ತೀಚೆಗೆ ನಿಧನರಾದ ಪವರ್ ಮ್ಯಾನ್ ಕಿಟ್ಟ ಯಾನೆ ಸುಧಾಕರರವರ ತುಂಬೆಗುಡ್ಡೆ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಮನೆಯವರಿಗೆ ಹಾಗು ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ...
