ಎಸ್ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ
ಬೆಳ್ತಂಗಡಿ: ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಜೂ.21 ರಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮವು ಪಕ್ಷದ ಕಛೇರಿ ಬೆಳ್ತಂಗಡಿಯಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ...