ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ
ಉಜಿರೆ: ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ ಗಾರ್ಟನ್ ವಿಭಾಗದಿಂದ ಹೊರಹೋಗುವ ವಿದ್ಯಾರ್ಥಿಗಳಿಂದ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಿಂಡರ್ಗಾರ್ಟನ್ ಯುಕೆಜಿ ಎ ಹಾಗೂ ಬಿ ವಿಭಾಗಗಳ ಮಕ್ಕಳಿಂದ ಸಂಯುಕ್ತವಾಗಿ...
