ಧರ್ಮಸ್ಥಳ : ರಶ್ಯಾದಿಂದ ಏಳು ಜನ ಪ್ರವಾಸಿಗರ ತಂಡ ಧರ್ಮಸ್ಥಳಕ್ಕೆ ಮಾ.29 ರಂದು ಆಗಮಿಸಿದ್ದು, ದೇವರ ದರ್ಶನ ಮಾಡಿ, ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯ, ಮಂಜೂಷಾ ವಸ್ತು ಸಂಗ್ರಹಾಲಯ, ಅನ್ನಪೂರ್ಣದಲ್ಲಿ ಅನ್ನದಾಸೋಹದ ವ್ಯವಸ್ಥೆ, ಬಾಹುಬಲಿ...
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ್ವಿಭಾಷಾ ಬೋಧನೆಗೆ ಸಂಬಂಧಿಸಿದಂತೆ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಒಂದು ದಿನದ ಕಾರ್ಯಾಗಾರ ನಡೆಯಿತು....
ಪುದುವೆಟ್ಟು : ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟ ಪುದುವೆಟ್ಟು ಇದರ ವಾರ್ಷಿಕ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಉಷಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಪಂಚಾಯತ್ ಅಧ್ಯಕ್ಷ ಪೂರ್ಣಕ್ಷ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಲಯ...
ಉಜಿರೆ: ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ ಗಾರ್ಟನ್ ವಿಭಾಗದಿಂದ ಹೊರಹೋಗುವ ವಿದ್ಯಾರ್ಥಿಗಳಿಂದ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಿಂಡರ್ಗಾರ್ಟನ್ ಯುಕೆಜಿ ಎ ಹಾಗೂ ಬಿ ವಿಭಾಗಗಳ ಮಕ್ಕಳಿಂದ ಸಂಯುಕ್ತವಾಗಿ...
ಇಂದಿನ ಆಧುನಿಕ ಸಮಾಜದಲ್ಲಿ ಮಹಿಳೆಯೊಬ್ಬಳು ತನ್ನನ್ನು ತಾನು ತೊಡಗಿಸಿಕೊಂಡರೆ ಯಾವುದೇ ಕಾರ್ಯವನ್ನು ಮಾಡಲು ಸಾಧ್ಯ. ಅಂತಹ ಕಾರ್ಯವನ್ನು ಮಾಡುತ್ತಿರುವ ನಮ್ಮ ಬೆಳ್ತಂಗಡಿಯ ಶಾಂತಿಶ್ರೀ ಜೈನ ಮಹಿಳಾ ಸಮಾಜವು ಇಂದು ತಾಲೂಕಿನಲ್ಲಿ ಗುರುತಿಸುವಂತಾಗಿದೆ. ನಾವೆಲ್ಲರೂ ಆದರ್ಶ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಎಂಬ ವಿಷಯ ಕುರಿತು ಇತ್ತೀಚೆಗೆ ಅಂತರ್ ಕಾಲೇಜು ಕಾರ್ಯಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪ್ರೊ. ರವಿ, ನಿರ್ದೇಶಕರು ಎನ್‌ಐಟಿಕೆ...
ಮಚ್ಚಿನ: ಬಳ್ಳಮಂಜ, ಮಚ್ಚಿನ ಮತ್ತು ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್ ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಮಾ.28 ರಂದು ಚಾಲನೆ ನೀಡಲಾಯಿತು. ಮಚ್ಚಿನ ಗ್ರಾಮ ವ್ಯಾಪ್ತಿಯ ಕಾರಂದೂರು ಫೀಡರ್ ನಿಂದ...
ಬೆಳ್ತಂಗಡಿ: ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾ. 28 ರಂದು ಕಾಲೇಜಿನ ಕನ್ನಡ ವಿಭಾಗದಿಂದ ಜಾನಪದ ವೈಭವ 2025 ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ.ರವರು ಉದ್ಘಾಟಿಸುವುದರ...
ಉಜಿರೆ : ಗ್ರಾಮ ಪಂಚಾಯತ್ ಉಜಿರೆ ಇದರ ಸಭಾಂಗಣದಲ್ಲಿ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ ಉಜಿರೆ, ಗ್ರಾಮ ಪಂಚಾಯತ್ ಉಜಿರೆ, ಮತ್ತು ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಇದರ ಸಹಯೋಗದಲ್ಲಿ ಪ್ರೇರಣಾ ಮಹಿಳಾ...
ಬೆಳ್ತಂಗಡಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಹೊಸದಾಗಿ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡದೆ ಹಿರಿಯ ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದು ಜಗಜ್ಜಾಹಿರಾಗಿರುತ್ತದೆ. ತಮ್ಮ ಸರಕಾರದ ಲೋಪಗಳನ್ನು ಮುಚ್ಚಿಹಾಕಲು ಸ್ಥಳೀಯ ಕಾಂಗ್ರೆಸಿಗರು,...